ರಾಜ್ಯರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಹಾಗೂ ಮಾವು ಸಂಸ್ಕರಣಾ ಘಟಕವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.