Highcourt

ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ: ಡಿಕೆಶಿ, ಎಚ್ ಡಿಕೆ, ಪರಮೇಶ್ವರ್ ವಿರುದ್ಧದ ಎಫ್ ಐಆರ್ ರದ್ಧು
ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಪರಮೇಶ್ವರ ಸೇರಿ ಇತರ ನಾಯಕರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ಅತಿ ಎತ್ತರದ ಯೇಸು ಪ್ರತಿಮೆ ವಿವಾದ: ಕಪಾಲ ಬೆಟ್ಟದ ಕಾಮಗಾರಿಗೆ ಹೈಕೋರ್ಟ್ ತಡೆ
ತೀವ್ರ ವಿವಾದ ಸೃಷ್ಟಿಸಿರುವ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕಪಾಲಬೆಟ್ಟದಲ್ಲಿನ ನಿರ್ಮಾಣ ಕಾರ್ಯಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹಾನಿ ಮಾಡುವ ಮುನ್ನ ಟಿವಿ ಸುದ್ದಿಗಳನ್ನು ಪರಿಶೀಲಿಸುವ ವ್ಯವಸ್ಥೆ ಇದೆಯೇ? ಕೇಂದ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್
ಹಾನಿ ಮಾಡುವ ಮುನ್ನ ಸುದ್ದಿ ವಾಹಿನಿಗಳು ಪ್ರಸಾರ ಮಾಡುವ ವಿಷಯವನ್ನು ಪರಿಶೀಲಿಸಲು ಏನಾದರೂ ವ್ಯವಸ್ಥೆ ಇದೆಯೇ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಕೇಳಿದೆ.

ನಟ ಸಂಜಯ್ ದತ್ ವಿರುದ್ಧ ಪಿಐಎಲ್ ದಾಖಲಿಸಲು ಹೈಕೋರ್ಟ್ ನಿರಾಕರಣೆ

ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ: ಕೇಂದ್ರಕ್ಕೆ ಹೈಕೋರ್ಟ್ ನೊಟೀಸ್
ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ 'ಆರೋಗ್ಯ ಸೇತು' ಮೊಬೈಲ್ ಆ್ಯಪ್ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಹೈಕೋರ್ಟ್ ಮತ್ತು ಅಧೀನ ನ್ಯಾಯಲಯಗಳಿಗೆ ನಾಲ್ಕನೇ ಶನಿವಾರ ರಜೆ ರದ್ದು
ಕರ್ನಾಟಕ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಈ ಹಿಂದೆ ಘೋಷಿಸಲಾಗಿದ್ದ ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶಿಸಿದೆ

ಎಚ್ .ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್: ಮೂರು ಕೇಸ್ ರದ್ದುಗೊಳಿಸಿದ ಹೈಕೋರ್ಟ್
2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಆನ್'ಲೈನ್'ನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ: ಹೈಕೋರ್ಟ್
ಕರ್ನಾಟಕ ಅಬಕಾರಿ ಕಾಯ್ದೆ 1965ರ ಅಡಿ ಅನುಮತಿ ಅಥವಾ ಪರವಾನಗಿ ನೀಡದ ಹೊರತು ಆನ್'ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಬುಧವಾರ ಆದೇಶಿಸಿದೆ.

ಯಡಿಯೂರಪ್ಪ ಆಪ್ತ ಸಹಾಯಕನ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಎಂಬುವರ ಅಪಹರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್.ಆರ್. ಸಂತೋಷ್ ವಿರುದ್ಧದ ಸಿಸಿಬಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

