Highcourt

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ಬಂಧನಕ್ಕೆ ತಡೆಯಾಜ್ಞೆ ಆ.1ಕ್ಕೆ ವಿಸ್ತರಣೆ
ಐಎನ್ ಎಕ್ಸ್ ಮೀಡಿಯಾ ವಂಚನೆ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ವಿರುದ್ಧ ...

ಇವಿಎಂ ಮೇಲೆ ಶಂಕೆ: ಸೋತ ಕಾಂಗ್ರೆಸ್ ಅಭ್ಯರ್ಥಿಗಳು ಹೈಕೋರ್ಟ್ ಮೊರೆ
ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಕೆಲ ಅಭ್ಯರ್ಥಿಗಳು ವಿದ್ಯುನ್ಮಾನ ಇವಿಎಂಗಳ ಮೇಲೆ ಶಂಕೆ ವ್ಯಕ್ತಪಡಿಸಿ ಹೈಕೋರ್ಟಿನಲ್ಲಿ ಪ್ರತ್ಯೇಕ ಚುನಾವಣಾ ದೂರುಗಳನ್ನು ಸಲ್ಲಿಸಿದ್ದಾರೆ.

ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹೈಕೋರ್ಟ್ ಹಸಿರು ನಿಶಾನೆ
ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷ ಕರ ವರ್ಗಾವಣೆ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು ...

ಲಾಲು ಪ್ರಸಾದ್ ಯಾದವ್ ಗೆ ಜು.3ರವರೆಗೂ ತಾತ್ಕಾಲಿಕ ಜಾಮೀನು ಅವಧಿ ವಿಸ್ತರಣೆ
ಆರ್ ಜೆಡಿ ವರಿಷ್ಠ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ತಾತ್ಕಾಲಿಕ ಜಾಮೀನು ಅವಧಿಯನ್ನು ಜುಲೈ 3ರವರೆಗೂ ರಾಂಚಿ ಹೈಕೋರ್ಟ್ ವಿಸ್ತರಿಸಿದೆ.

ಹೈಕೋರ್ಟ್ ಮೆಟ್ಟಿಲೇರಿದ 'ಕಾಳ' ಚಿತ್ರ ಬಿಡುಗಡೆ ವಿವಾದ
ನಟ ರಜನಿಕಾಂತ್ ಅಭಿನಯದ ಕಾಳ ಚಿತ್ರ ಬಿಡುಗಡೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ...

ಹದಿಹರೆಯದ ಮುಸ್ಲಿಂ ಜೋಡಿ ಒಟ್ಟಿಗೆ ವಾಸಿಸಲು ಕೇರಳ ಹೈಕೋರ್ಟ್ ಅವಕಾಶ
ಸಾಮಾಜಿಕ ನಿಷೇಧದ ನಡುವೆಯೂ ಇಸ್ಲಾಂ ಧರ್ಮಕ್ಕೆ ಸೇರಿದ 18 ವರ್ಷದ ಯುವಕ ಹಾಗೂ 19 ವರ್ಷದ ಯುವತಿ ಒಟ್ಟಿಗೆ ವಾಸಿಸಲು ಕೇರಳ ಹೈಕೋರ್ಟ್ ಅವಕಾಶ ಮಾಡಿಕೊಟ್ಟಿದೆ.

ಕೆಪಿಟಿಸಿಎಲ್ ಪರೀಕ್ಷೆ: ತಪ್ಪು ಕೀ ಉತ್ತರದ ವಿರುದ್ಧ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಮೊರೆ
ರಾಜ್ಯ ವಿದ್ಯುತ್ ಪ್ರಸರಣಾ ನಿಗಮದ ( ಕೆಪಿಟಿಸಿಎಲ್ ) ಸಹಾಯಕ ಎಂಜಿನಿಯರಿಂಗ್ ಹುದ್ದೆಗಾಗಿ ನಡೆದ ಪರೀಕ್ಷೆಯ ಕೀ ಉತ್ತರದಲ್ಲಿ ತಪ್ಪುಗಳಿದ್ದರೂ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಆರೋಪಿಸಿ ತುಮಕೂರು ಮೂಲದ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಲಿಂಗಾಯತ ವಿವಾದ: ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಲಿಂಗಾಯತ ಮತ್ತು ವೀರಶೈವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ರಾಜ್ಯಸರ್ಕಾರ ಕಳುಹಿಸಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ಸ್ಪಷ್ಟ ನಿಲುವು ತಾಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಕ್ವಾರಿಗಳನ್ನ ತೆರವುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಭೂಪಾಲ್ ಮಾದರಿ ದುರಂತ ಸಾಧ್ಯತೆ: ಹೈಕೋರ್ಟ್
ನಗರದಲ್ಲಿನ ತ್ಯಾಜ್ಯವನ್ನು ಸುರಿಯುತ್ತಿರುವ ಕ್ವಾರಿ ಹೊಂಡಗಳಿಂದ ಅನಿಲ ಹೊರಸೂಸುವಿಕೆಗೆ ಕ್ರಮ ಕೈಗೊಳದಿದ್ದಲ್ಲಿ ಮತ್ತೊಂದು ಭೂಪಾಲ್ ದುರಂತ ಸಂಭವಿಸಿ ಸಾವಿರಾರು ಜನರು ಪ್ರಾಣಕಳೆದುಕೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

