Highcourt

ಕ್ಲಬ್ ಗೆ ಭೂಮಿ ನೀಡಿಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು
ರಾಜ್ಯ

ಕ್ಲಬ್ ಗೆ ಭೂಮಿ ನೀಡಿಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು

ನಾಗರಿಕ ವಸತಿ ಪ್ರದೇಶದ ನಿವೇಶನವನ್ನು ನಿಯಮ ಉಲ್ಲಂಘಿಸಿ ರಾಜ್ಯಸರ್ಕಾರ ಕ್ಲಬ್ ಗೆ ನೀಡಿರುವುದನ್ನು ವಿರೋಧಿಸಿ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಏಪ್ರಿಲ್ 16ರವರೆಗೂ ಬಂಧನದಿಂದ ಪಾರು
ದೇಶ

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಏಪ್ರಿಲ್ 16ರವರೆಗೂ ಬಂಧನದಿಂದ ಪಾರು

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲಾಗಿದ್ದ ಕೇಂದ್ರದ ಮಾಜಿ ಸಚಿವ ಕಾರ್ತಿ ಚಿದಂಬರಂ ಅವರನ್ನು ಏಪ್ರಿಲ್ 16ರವರೆಗೂ ಬಂಧಿಸಿದಂತೆ ರಕ್ಷಿಸಿ ಹೈಕೋರ್ಟ್ ತೀರ್ಪು ನೀಡಿದೆ.

2ಜಿ ಕೇಸ್ : ಎಲ್ಲಾ ಆರೋಪಿಗಳಿಗೆ  ನೋಟಿಸ್ ಜಾರಿಗೊಳಿಸಿದ ದೆಹಲಿ ಹೈಕೋರ್ಟ್
ದೇಶ

2ಜಿ ಕೇಸ್ : ಎಲ್ಲಾ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ ದೆಹಲಿ ಹೈಕೋರ್ಟ್

2 ಜಿ ಸ್ಪೆಕ್ಟ್ರಮ್ ಹಗರಣದ ಪ್ರಮುಖ ಆರೋಪಿಗಳಾದ ಮಾಜಿ ಸಚಿವ ಎ. ರಾಜಾ, ಕನ್ನಿಮೋಳಿ ಸೇರಿದಂತೆ ಎಲ್ಲಾ ಆರೋಪಿಗಳಿಗೆ ದೆಹಲಿ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

ವಿದ್ವತ್ ಡಿಸ್ ಚಾರ್ಜ್ ಬಗ್ಗೆ ಹೈಕೋರ್ಟ್ ಸಂಶಯ: ಮಾಧ್ಯಮಗಳ ವಿರುದ್ಧ ವಕೀಲರ ಆಕ್ಷೇಪ
ರಾಜ್ಯ

ವಿದ್ವತ್ ಡಿಸ್ ಚಾರ್ಜ್ ಬಗ್ಗೆ ಹೈಕೋರ್ಟ್ ಸಂಶಯ: ಮಾಧ್ಯಮಗಳ ವಿರುದ್ಧ ವಕೀಲರ ಆಕ್ಷೇಪ

ವಿದ್ವತ್ ಲೋಕನಾಥನ್ ಡಿಸ್ ಚಾರ್ಜ್ ಗೆ ಸಂಬಂಧಿಸಿದಂತೆ ಶಾಸಕ ಎನ್.ಎ ಹ್ಯಾರಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ವಿಷಯಕ್ಕೆ .,..

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ  ರಾಜ್ಯಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಜ್ಯ

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ರಾಜ್ಯಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಕಳೆದ ವರ್ಷ ವರ್ತೂರನ ಶೋಭಾ ಡ್ರಿಮ್ ಅಕ್ರೀಸ್ ಕಟ್ಟಡ ನಿರ್ಮಾಣದ ವೇಳೆ ಮೃತಪಟ್ಟಿದ್ದ ಮೂವರು ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವಂತೆ ರಾಜ್ಯಸರ್ಕಾರ, ಬಿಬಿಎಂಪಿ, ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕ್ರೇಡಾಯ್ ಗೆ ಹೈಕೋರ್ಟ್ ಸೂಚನೆ ನೀಡಿದೆ.

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ರಾಜ್ಯ

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.

ರಾಜಕಾಲುವೆ ದುರಸ್ಥಿ, ನಿರ್ವಹಣೆ ಸಂಬಂಧ ವರದಿ ಸಲ್ಲಿಕೆಗೆ ಬಿಬಿಎಂಪಿ ಹೈಕೋರ್ಟಿಗೆ ಸೂಚನೆ
ರಾಜ್ಯ

ರಾಜಕಾಲುವೆ ದುರಸ್ಥಿ, ನಿರ್ವಹಣೆ ಸಂಬಂಧ ವರದಿ ಸಲ್ಲಿಕೆಗೆ ಬಿಬಿಎಂಪಿ ಹೈಕೋರ್ಟಿಗೆ ಸೂಚನೆ

ಬೆಂಗಳೂರು ಮಹಾನಗರದಲ್ಲಿನ ಒಳಚರಂಡಿ ದುರಸ್ಥಿ, ನಿರ್ವಹಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವರದಿ ಸಲ್ಲಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.

ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ -ಹೈಕೋರ್ಟಿನಿಂದ ಬಿಬಿಎಂಪಿ ತರಾಟೆ
ರಾಜ್ಯ

ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ -ಹೈಕೋರ್ಟಿನಿಂದ ಬಿಬಿಎಂಪಿ ತರಾಟೆ

ರಾಜಧಾನಿ ಬೆಂಗಳೂರಿನ ಅಂದಗೆಡಿಸುತ್ತಿರುವ ಅಕ್ರಮ ಪ್ಲೆಕ್ಸ್ , ಹೋರ್ಡಿಂಗ್ಸ್ ತೆರವುಗೊಳಿಸುವಲ್ಲಿ ಮೀನಾಮೇಷ ಎಣಿಸುತ್ತಿರುವ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಮಾಹಿತಿ ಆಯುಕ್ತರಾಗಿ ಆನರ್ಹರ ಆಯ್ಕೆ : ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯ

ಮಾಹಿತಿ ಆಯುಕ್ತರಾಗಿ ಆನರ್ಹರ ಆಯ್ಕೆ : ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ ರಾಜ್ಯದ ನಾಲ್ವರು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿರುವವರು ಅನರ್ಹರಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸುವಂತೆ ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಸೂಚನೆ ನೀಡಿದೆ.