ದೇಶAQI ಏರಿಕೆಗೂ ಶ್ವಾಸಕೋಶ ಕಾಯಿಲೆಗೂ ಸಂಬಂಧವಿದೆ ಎನ್ನಲು ನಿರ್ಣಾಯಕ ದತ್ತಾಂಶವಿಲ್ಲ: ಕೇಂದ್ರ ಸರ್ಕಾರ
ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ, ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ವಾಯು ಮಾಲಿನ್ಯ ಉಸಿರಾಟದ ಕಾಯಿಲೆಗಳು ಮತ್ತು ಸಂಬಂಧಿತ ಕಾಯಿಲೆಗಳಿಗೆ ಒಂದು ಪ್ರಚೋದಕ ಅಂಶವಾಗಿದೆ..