ರಾಜ್ಯಇನ್ಫೋಸಿಸ್ ಜೊತೆ ಉನ್ನತ ಶಿಕ್ಷಣ ಇಲಾಖೆ ಒಡಂಬಡಿಕೆ: 12,300 ಕೋರ್ಸ್ ಗಳು ಉಚಿತವಾಗಿ ಲಭ್ಯ
ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜೊತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು.