ರಾಜ್ಯನಾಳೆ ಸಂಜೆಯೊಳಗೆ ಹಾಸ್ಟೆಲ್ ಖಾಲಿಮಾಡಿ, ಬರುವಾಗ ವೈದ್ಯಕೀಯ ಪ್ರಮಾಣಪತ್ರ ತನ್ನಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಆದೇಶ
ಕೋವಿಡ್-19 ವೈರಸ್ ನಿಯಂತ್ರಿಸುವ ಉದ್ದೇಶದಿಂದ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯಗಳ ಎಲ್ಲಾ ವಸತಿ ನಿಲಯಗಳಿಗೆ ಸೋಮವಾರದಿಂದ ಮಾಸಾಂತ್ಯದ ವರೆಗೆ ರಜೆ ಘೋಷಿಸಲಾಗಿದೆ.