Higher Education

ದಾರವಾಡ: ಉನ್ನತ ಶಿಕ್ಷಣಕ್ಕೆ ನಕಾರ ಕಾಂಗ್ರೆಸ್ ನಾಯಕನ ಪುತ್ರಿ ನೇಣಿಗೆ ಶರಣು
ಉನ್ನತ ಶಿಕ್ಷಣ ಪಡೆಯಲು ಮನೆಯವರು ನಿರಾಕರಿಸಿದ್ದಕ್ಕೆ ಮನನೊಂದು ಕಾಂಗ್ರೆಸ್ ನಾಯಕರೊಬ್ಬರ ಮಗಳು ನೇಣಿಗೆ ಶರಣಾದ ಘಟನೆ ಧಾರವಡದಲ್ಲಿ ನಡೆದಿದೆ.

ದೇಶದ 62 ಶಿಕ್ಷಣ ಸಂಸ್ಥೆಗಳಿಗೆ ಸಂಪೂರ್ಣ ಸ್ವಾಯತ್ತತೆ ನೀಡಿದ ಯುಜಿಸಿ
ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು), ಬನಾರಸ್ ಹಿಂದೂ ...

ಪಠ್ಯಪುಸ್ತಕಗಳ ಪುನರ್ಬಳಕೆಯಿಂದ ಆರ್ಥಿಕವಾಗಿ ಹಿಂದುಳಿದವರ ಉನ್ನತ ಶಿಕ್ಷಣಕ್ಕೆ ನೆರವು
ಕಳೆದೊಂದು ದಶಕದಲ್ಲಿ ಭಾರತದಲ್ಲಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಸಂಖ್ಯೆ ಶೇಕಡಾ...

ಇತಿಹಾಸ ಪುಟಕ್ಕೆ ಯುಜಿಸಿ, ಎಐಸಿಟಿಇ: ಹೀರಾ ರಚನೆಗೆ ಕೇಂದ್ರ ಸರ್ಕಾರ ಮುಂದು
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ತಾಂತ್ರಿಕ ಶಿಕ್ಷಣ ಅಖಿಲ ಭಾರತ ಮಂಡಳಿ...

ಉನ್ನತ ಶಿಕ್ಷಣಕ್ಕೆ ಹಣಕಾಸು ನೆರವು ಒದಗಿಸಲು ಹಣಕಾಸು ಸಂಸ್ಥೆಗಳ ಸ್ಥಾಪನೆ
ಕೇಂದ್ರ ಸರ್ಕಾರ ಈ ಬಾರಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ...

ಉನ್ನತ ಶಿಕ್ಷಣಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ: ಕರ್ನಾಟಕವೇ ಮುಂದು
ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದರಲ್ಲಿ ಕರ್ನಾಟಕ ದೇಶದಲ್ಲೇ ಮುಂದಿದೆ.

ನಾನೇನು ನಿದ್ದೆ ಮಾಡ್ತಿಲ್ಲ: ಕಿಮ್ಮನೆ ರತ್ನಾಕರ
ನನ್ನನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಚರ್ಚೆ ಮಾಧ್ಯಮದಲ್ಲಿ ನಡೆಯುತ್ತಿದೆಯೇ ವಿನಃ ಪಕ್ಷದೊಳಗೆ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ...

ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸಮರ್ಥ ಶಿಕ್ಷಕರ ಅಗತ್ಯವಿದೆ: ಪ್ರಣಬ್ ಮುಖರ್ಜಿ
ಇಂದು ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಕಂಡುಬರುತ್ತಿದ್ದು, ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ...

ಕನ್ನಡ ಕಡ್ಡಾಯ; ಆಯ್ಕೆ ಭಾಷೆ ಇಂಗ್ಲಿಷ್
ಪದವಿ ತರಗತಿಗಳಿಗೆ ಕನ್ನಡ ಕಡ್ಡಾಯವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಆಯ್ಕೆ ಭಾಷೆಯಾಗಲಿದೆ. ಪದವಿ ತರಗತಿಗಳಿಗೆ ಇಷ್ಟು ವರ್ಷಗಳ...

