ರಾಜ್ಯಯಾವುದೇ ಮುಲಾಜಿಗೆ ಒಳಗಾಗದೆ ಕೆಲಸ ಮಾಡಿ: ಪೊಲೀಸರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ
ಸರ್ಕಾರಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕಾನೂನು ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.