ದೇಶಅಸ್ಸಾಂ ಸರ್ಕಾರದಿಂದ ಉದ್ಯಮಿ ರತನ್ ಟಾಟಾಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ
ರಾಜ್ಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲು ನೀಡಿದ ಕೊಡುಗೆಯನ್ನು ಗಮನಿಸಿ ಟಾಟಾ ಟ್ರಸ್ಟ್ನ ಅಧ್ಯಕ್ಷ ರತನ್ ಟಾಟಾ ಅವರಿಗೆ ರಾಜ್ಯ ಸರ್ಕಾರವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಅಸ್ಸಾಂ ಬೈಭವ್'ವನ್ನು ಪ್ರದಾನ ಮಾಡಲಿದೆ...