ದೇಶಲೋಕಸಭಾ ಚುನಾವಣೆ: 437 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ, ಇದೇ ಮೊದಲ ಬಾರಿಗೆ ಹೆಚ್ಚಿನ ಸ್ಥಾನಗಳಲ್ಲಿ ಕಣಕ್ಕೆ
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 437 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದೇ ಮೊದಲ ಬಾರಿಗೆ ಹೆಚ್ಚಿನ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸುವ ಮೂಲಕ ಎದುರಾಳಿ ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆಯಲಾಗಿದೆ.