ದೇಶಲೋಕಸಭಾ ಚುನಾವಣೆ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ 30 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ!
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದಾದ ಬಳಿಕ ಕಣಿವೆಯಲ್ಲಿ ಭಾರಿ ಬದಲಾವಣೆ ಆಗಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕಳೆದ 28 ವರ್ಷಗಳಲ್ಲಿಯೇ ಗರಿಷ್ಠ ಮತದಾನ ದಾಖಲಾಗಿದೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.