ರಾಜ್ಯಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದೆ.