ರಾಜ್ಯನೀರಿನ ಬಿಕ್ಕಟ್ಟು: ಆತಂಕ ಪಡುವುದು ಬೇಡ-BWSSB, ನಾಳೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಈ ದಿನದ ಮುಖ್ಯಾಂಶಗಳು-10-03-2024
ಗ್ಯಾರೇಜ್ ಒಂದರಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟಗೊಂಡು ಗ್ಯಾರೇಜ್ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೈ ಷೋರೂಮ್ ಬಳಿ ನಡೆದಿದೆ.