ರಾಜ್ಯ1 ವಾರದಲ್ಲಿ ರಾಜ್ಯಕ್ಕೆ ಬರ ಪರಿಹಾರ- ಸುಪ್ರೀಂ ಗೆ ಕೇಂದ್ರ, ನೇಹಾ ಪ್ರಕರಣ; ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ತನಿಖೆ ಸಿಐಡಿಗೆ, ದಿಂಗಾಲೇಶ್ವರ ಶ್ರೀ ನಾಮಪತ್ರ ವಾಪಸ್- ಈ ದಿನದ ಸುದ್ದಿ ಮುಖ್ಯಾಂಶಗಳು-22-04-2024
ಕರ್ನಾಟಕದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.