ರಾಜ್ಯಕೋಲಾರ: ಕೆವಿ ಗೌತಮ್ ಕೈ ಅಭ್ಯರ್ಥಿ; ಏ.3ಕ್ಕೆ ಸುಮಲತಾ ನಿರ್ಧಾರ, ಬಿಲ್ಡರ್ಸ್, ಡಿಕೆಶಿಗೆ ಐಟಿ ಶಾಕ್: ಈ ದಿನದ ಸುದ್ದಿ ಮುಖ್ಯಾಂಶಗಳು 30-03-2024
ಕೋಲಾರ ಮೀಸಲು ಲೋಕಸಭೆ ಕ್ಷೇತ್ರದಿಂದ ಬೆಂಗಳೂರಿನ ಮಾಜಿ ಮೇಯರ್ ಕೆ.ಸಿ.ವಿಜಯಕುಮಾರ್ ಪುತ್ರ ಕೆ.ವಿ.ಗೌತಮ್ ಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಿಸಿದೆ.