ರಾಜ್ಯತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಆ.21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಬಿಜೆಪಿ ಕರೆ
ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆಗಸ್ಟ್ 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಕರೆ ನೀಡಿದೆ.