ದೇಶಹೆದ್ದಾರಿ ದರೋಡೆ ಪ್ರಕರಣ ಭೇದಿಸಲು ಸಹಾಯ ಮಾಡಿದ ಫಾಸ್ಟ್ಟ್ಯಾಗ್; ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಮುಂಬೈ-ಪುಣೆ ಹೆದ್ದಾರಿಯಲ್ಲಿ 2.17 ಲಕ್ಷ ರೂಪಾಯಿ ಮೌಲ್ಯದ ದರೋಡೆ ಪ್ರಕರಣವನ್ನು ಭೇದಿಸಲು ಫಾಸ್ಟ್ಟ್ಯಾಗ್ ವ್ಯವಸ್ಥೆಯು ನವಿ ಮುಂಬೈ ಪೊಲೀಸರಿಗೆ ಸಹಾಯ ಮಾಡಿದೆ ಮತ್ತು ಈ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.