highway toll

ಕಳೆದ ಐದು ವರ್ಷಗಳಲ್ಲಿ ಹೆದ್ದಾರಿ ಟೋಲ್ ಸಂಗ್ರಹ ದುಪ್ಪಟ್ಟು: ಸಾರಿಗೆ ಸಚಿವ ನಿತಿನ್ ಗಡ್ಕರಿ
ಅಂದಾಜು 45,000 ಕಿಮೀ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲಾಗುತ್ತದೆ. ಸುಮಾರು 1,015 ಟೋಲ್ ಪ್ಲಾಜಾಗಳನ್ನು NHAI ಅಥವಾ ರಿಯಾಯಿತಿದಾರರು ನಿರ್ವಹಿಸುತ್ತಾರೆ

ರಸ್ತೆ ಸರಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು: ನಿತಿನ್ ಗಡ್ಕರಿ
ಈ ಹಣಕಾಸು ವರ್ಷದಲ್ಲಿ 5,000 ಕಿ.ಮೀ.ಗೂ ಹೆಚ್ಚು ಉಪಗ್ರಹ ಆಧಾರಿತ ಟೋಲಿಂಗ್, ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ(GNSS) ಅನ್ನು ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ನಿತಿನ್ ಗಡ್ಕರಿ ತಿಳಿಸಿದರು.

