Higjh court

ED case: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್‌ಗೆ ಹೈಕೋರ್ಟ್ ಜಾಮೀನು
ಈ ಹಿಂದೆ ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ನಂತರ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟ ಸಾರಿಗೆ ನೌಕರರು..!
ಅರ್ಜಿಯನ್ನು ಆ.5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಕಾರ ಎಸ್ಮಾ ಕಾಯ್ದೆ ಜಾರಿ ಮಾಡಿದ್ದರೂ ಮುಷ್ಕರ ನಡೆಸಿರುವುದು ಅಕ್ರಮವೆಂದು ಕಾರ್ಮಿಕ ಸಂಘಟ ನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತ್ತು.

ಬಿಟ್ ಕಾಯಿನ್ ಹಗರಣ: ಶ್ರೀಕಿ, ಖಂಡೇಲ್‌ವಾಲಾ ವಿರುದ್ಧದ ಕೋಕಾ ಕಾಯಿದೆ ರದ್ದು
ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲ್‌ವಾಲಾ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ–2000) ಹೇರಿ ಸಿಐಡಿಯ ಜಿಡಿಪಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ.

ಪಿಎಸ್‌ಐ ನೇಮಕಾತಿ ಹಗರಣ: ಸರ್ಕಾರದ ಮರು ಪರೀಕ್ಷೆ ನಿರ್ಧಾರದಲ್ಲಿ ಮಧ್ಯಪ್ರವೇಶ ಅಸಾಧ್ಯ; ಹೈಕೋರ್ಟ್
ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಹೈಕೋರ್ಟ್ ಶುಕ್ರವಾರ ಅಭಿಪ್ರಾಯ ವ್ಯಕ್ತಪಡಿಸಿದೆ.

