ರಾಜ್ಯಹಿಜಾಬ್ ನಿಷೇಧ ಹಿಂಪಡೆದ ಸರ್ಕಾರ: ನ್ಯಾಯಾಂಗಕ್ಕೆ ಮಾಡಿದ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಶಾಲೆ ಮತ್ತು ಕಾಲೇಜುಗಳಲ್ಲಿ ಯೂನಿಫಾರ್ಮ್ ವ್ಯವಸ್ಥೆಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಸಮಾನತೆಯನ್ನು ಬೆಳೆಸುವುದಾಗಿದೆ. ಆದರೆ, ಧರ್ಮವನ್ನು ಯೂನಿಫಾರ್ಮ್ ನೀತಿಗೆ ತಂದು ಕಾಂಗ್ರೆಸ್ ಸರ್ಕಾರ ಸಮಾನತೆಯ ಬದಲು ಭೇದಭಾವವನ್ನು ಉತ್ತೇಜಿಸುತ್ತಿದೆ.