hijab ban

ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಲಾಗಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ: ಕಾಂಗ್ರೆಸ್ ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ
ದೇಶ

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ: ಕಾಂಗ್ರೆಸ್ ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ  ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. 

ಹಿಜಾಬ್ ನಿಷೇಧ ಹಿಂಪಡೆಯುವಂತೆ ಅಮ್ನೆಸ್ಟಿ ಇಂಡಿಯಾ ಆಗ್ರಹ: ಪ್ರತಿಕ್ರಿಯಿಸಲು ಡಿಕೆಶಿ ನಕಾರ
ರಾಜ್ಯ

ಹಿಜಾಬ್ ನಿಷೇಧ ಹಿಂಪಡೆಯುವಂತೆ ಅಮ್ನೆಸ್ಟಿ ಇಂಡಿಯಾ ಆಗ್ರಹ: ಪ್ರತಿಕ್ರಿಯಿಸಲು ಡಿಕೆಶಿ ನಕಾರ

ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದರ ಮೇಲೆ ಹೇರಲಾಗಿರುವ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಮ್ನೆಸ್ಟಿ ಇಂಡಿಯಾ ಆಗ್ರಹಿಸಿದೆ.

ಹಿಜಾಬ್ ನಿಷೇಧ ಹಿಂಪಡೆಯುತ್ತೇವೆ: ಕಾಂಗ್ರೆಸ್‌ನ ಏಕೈಕ ಮುಸ್ಲಿಂ ಮಹಿಳಾ ಶಾಸಕಿ
ರಾಜಕೀಯ

ಹಿಜಾಬ್ ನಿಷೇಧ ಹಿಂಪಡೆಯುತ್ತೇವೆ: ಕಾಂಗ್ರೆಸ್‌ನ ಏಕೈಕ ಮುಸ್ಲಿಂ ಮಹಿಳಾ ಶಾಸಕಿ

ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ನಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ರಾಜ್ಯದ ಏಕೈಕ ಮುಸ್ಲಿಂ ಮಹಿಳಾ ಶಾಸಕಿ ಕನೀಜ್ ಫಾತಿಮಾ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ನಿಷೇಧ: ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ
ರಾಜ್ಯ

ರಾಜ್ಯದಲ್ಲಿ ಹಿಜಾಬ್ ನಿಷೇಧ: ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ತೀರ್ಪು ಪ್ರಕಟಿಸಲಿದೆ.

ಕರ್ನಾಟಕ ಹಿಜಾಬ್ ನಿಷೇಧ ವಿಚಾರ: ಈ ವಾರ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ
ದೇಶ

ಕರ್ನಾಟಕ ಹಿಜಾಬ್ ನಿಷೇಧ ವಿಚಾರ: ಈ ವಾರ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಈ ವಾರ ನ್ಯಾಯಮೂರ್ತಿ ಹೇಮಂತ್ ಗುಪ್ತಾ ನಿವೃತ್ತರಾಗುವ ಮೊದಲು ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ.

ಹಿಜಾಬ್ ನಿಷೇಧ: ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ದೇಶ

ಹಿಜಾಬ್ ನಿಷೇಧ: ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯ ಸರ್ಕಾರದ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.

'ಸುಪ್ರೀಂ' ಅಂಗಳದಲ್ಲಿ ಕರ್ನಾಟಕದ ಹಿಜಾಬ್ ವಿವಾದ: ನಾಳೆ ಮೇಲ್ಮನವಿ ವಿಚಾರಣೆ
ರಾಜ್ಯ

'ಸುಪ್ರೀಂ' ಅಂಗಳದಲ್ಲಿ ಕರ್ನಾಟಕದ ಹಿಜಾಬ್ ವಿವಾದ: ನಾಳೆ ಮೇಲ್ಮನವಿ ವಿಚಾರಣೆ

ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್‌ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರು
ರಾಜ್ಯ

ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರು

ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು...