ರಾಜ್ಯಉಡುಪು ಧರಿಸುವುದು ಮೂಲಭೂತ ಹಕ್ಕು ಎಂದು ವಾದಿಸಿದರೆ, ಉಡುಪು ಧರಿಸದೆ ಇರುವುದು ಸಹ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್
ಈ ವಾದವನ್ನು ನಾವು ಅತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಆಗದು. ನೀವು ಉಡುಪು ಧರಿಸುವ ಹಕ್ಕನ್ನು ಮೂಲಭೂತ ಹಕ್ಕು ಎಂದು ವಾದಿಸಿದರೆ, ಉಡುಪು ಧರಿಸದೆ ಇರುವುದು ಸಹ ಮೂಲಭೂತ ಹಕ್ಕು ಆಗುತ್ತದೆ’ ಎಂದರು.