ರಾಜ್ಯಹಿಜಾಬ್ ಧರಿಸುವಂತೆ ಒತ್ತಾಯ: ಸಹಾಯಕ ಪ್ರಾಧ್ಯಾಪಕರ ವಿರುದ್ಧ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತನಿಖೆ ಆರಂಭ
ಈ ಸಂಬಂಧ ಜುಲೈ 26 ರಂದು ಹೈದರಾಬಾದ್ನ ಕಾನೂನು ಹಕ್ಕುಗಳ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎ. ಸಂತೋಷ್ ಅವರು ದೂರು ಸಲ್ಲಿಸಿರುವುದಾಗಿ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆರ್.ಆರ್. ಬಿರಾದಾರ್ ದೃಢಪಡಿಸಿದ್ದಾರೆ.