Hijab verdict

ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆ ಸ್ವಾಗತಾರ್ಹ, ಅಂತಿಮ ತೀರ್ಪಿನವರೆಗೆ ಹೈಕೋರ್ಟ್ ಆದೇಶ ಪಾಲನೆ: ಸಚಿವ ಬಿ ಸಿ ನಾಗೇಶ್
ಹಿಜಾಬ್ ವಿವಾದ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ(CJI) ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ. ಕೋರ್ಟ್ ಆದೇಶದಂತೆ ಅಲ್ಲಿಯವರೆಗೂ ಹೈಕೋರ್ಟ್ ಆದೇಶವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಇಂದು 'ಹಿಜಾಬ್' ತೀರ್ಪು, ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ
ರಾಜ್ಯದ ಜನತೆ ಅದರಲ್ಲೂ ಕರಾವಳಿ ಭಾಗದ ಜನರು ಕುತೂಹಲದಿಂದ ಕಾಯುತ್ತಿರುವ ಹಿಜಾಬ್ ತೀರ್ಪು(Hijab vedict) ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗುತ್ತಿದ್ದು, ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ ನೆಟ್ಟಿದೆ.

ಹಿಜಾಬ್ ತೀರ್ಪು: ಜೀವ ಬೆದರಿಕೆ ಹಿನ್ನಲೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ವೈ ಶ್ರೇಣಿ ಭದ್ರತೆ! ಕನ್ನಡಪ್ರಭ.ಕಾಮ್
ಹಿಜಾಬ್ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

