hijab

"ಪ್ರೀತಿ ಮತ್ತು ಶಿಸ್ತು...": ನಿತೀಶ್ ಕುಮಾರ್ ವೈದ್ಯೆಯ ಹಿಜಾಬ್ ಎಳೆದ ಬಗ್ಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯೆ ಹೀಗಿದೆ...
ದೇಶ

ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಿಎಂ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದು, ತಂದೆ ಮತ್ತು ಮಗಳ ನಡುವೆ ಎಂದಿಗೂ ಸಂಘರ್ಷ ಉಂಟಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Video | 'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಮಾಡಿದ್ದು ಸರಿ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ಸಮರ್ಥಿಸಿಕೊಂಡ BJP ಸಚಿವ

ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video

X ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...

News Headlines 05-12-25 | Namma metro ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ; Indigo ವಿಮಾನ ಹಾರಾಟ ರದ್ದು: ಪ್ರಯಾಣಿಕರ ಪರದಾಟ; Bollywood ನಟ ಆರ್ಯನ್ ವಿರುದ್ಧ ದೂರು!
ರಾಜ್ಯ

ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಸರ್ಕಾರಿ ಕಾಲೇಜಿನಲ್ಲಿ ಭುಗಿಲೆದ್ದ ವಿವಾದ!

ಕಾಲೇಜು ಆಡಳಿತ ಮಂಡಳಿಯು ಡ್ರೆಸ್ ಕೋಡ್ ವಿಚಾರದ ಬಗ್ಗೆ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಗುರುವಾರ, ಹಿಂದೂ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಪ್ರವೇಶಿಸಿತು.

Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?

ಇದು ಆತ್ಮಾಹುತಿ ಬಾಂಬರ್ ಆಗಿ ಮಾರ್ಪಟ್ಟು 13 ಜನರನ್ನು ಕೊಂದ ವೈದ್ಯನ ಚಿಂತನೆ ಬಗ್ಗೆ ತನಿಖಾಧಿಕಾರಿಗಳಿಗೆ ಸ್ಪಷ್ಪ ಚಿತ್ರಣ ನೀಡಿದೆ.

'ಕುಡಿದು ಡ್ಯಾನ್ಸ್ ಮಾಡುವಂತೆ ನೂತನ ಸಂಸದೆಗೆ ಒತ್ತಾಯ: ಅಳಲು ತೋಡಿಕೊಂಡ ಫಾತಿಮಾ ಪೇಮನ್
ವಿದೇಶ

ಅಧಿಕೃತ ಸಮಾರಂಭದಲ್ಲಿ ಕುಡಿದು ಟೈಟಾದ ನಂತರ ತಮ್ಮ ಹಿರಿಯ ಸಹೋದ್ಯೋಗಿ ಹಲವಾರು ಅನುಚಿತ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಜೀವ ಒತ್ತೆಯಿಟ್ಟು ರಕ್ಷಿಸಿದ್ದರೂ Hijab ತರಲೆಂದು ಮನೆಗೆ ಹೋಗಿದ್ದ ಸಾದಿಯಾ ಸಜೀವ ದಹನ; ಉಮ್ರಾ ಯಾತ್ರೆ ಮನೆಯಲ್ಲಿ ಶೋಕದ ಅಲೆ!

ಸಾದಿಯಾ ಎರಡನೇ ಮಹಡಿಯ ಕೋಣೆಯಲ್ಲಿ ನಮಾಜ್ ಮಾಡುತ್ತಿದ್ದಳು. ಹೊಗೆಯ ನಡುವೆಯೇ ಆಕೆ ತನ್ನ ಚಿಕ್ಕಪ್ಪನಿಗೆ ಕರೆ ಮಾಡಿ ತಾನು ಸಿಲುಕಿರುವ ಬಗ್ಗೆ ಮಾಹಿತಿ ನೀಡಿದ್ದಳು.

'ನಿಮಗೆ ಹೋಳಿ ಬಣ್ಣ ಸಮಸ್ಯೆ ಆದರೆ, ಹಿಜಾಬ್‌ ತರ ಟಾರ್ಪಲ್ ಸುತ್ತಿಕೊಂಡು ಓಡಾಡಿ': ಮುಸ್ಲಿಂರಿಗೆ ಯುಪಿ ಸಚಿವರ ವಿಚಿತ್ರ ಸಲಹೆ!

ಹಿಂದೂಗಳ ಹಬ್ಬವಾದ ಹೋಳಿ ದಿನ ಮುಸ್ಲಿಮರಿಗಾಗಿ ಉತ್ತರ ಪ್ರದೇಶ ಸಚಿವ ರಘುರಾಜ್ ಸಿಂಗ್ ವಿಚಿತ್ರ ಸಲಹೆಯೊಂದನ್ನು ನೀಡಿದ್ದಾರೆ. ಹೋಳಿ ಬಣ್ಣ ಮೈಗೆ ಸೋಕಬಾರದು ಎಂದಿದ್ದರೆ ಮುಸ್ಲಿಮ್ ಪುರುಷರು ಮಹಿಳೆಯರು ಧರಿಸುವಂತೆ ಟಾರ್ಪಾಲ್ (ಪಾಲಿಥಿನ್) ನಿಂದ ಮಾಡಿದ ಹಿಜಾಬ್ ಧರಿಸಲಿ ಎಂದು ಹೇಳಿದ್ದಾರೆ.