hijab

ಎಸ್ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಈ ಬಾರಿ ಅನುಮತಿ? ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಎಸ್ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಈ ಬಾರಿ ಅನುಮತಿ? ಪರಮೇಶ್ವರ್ ಹೇಳಿದ್ದೇನು?

ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಬಿಟ್ಟು ಈಗ 10 ವರ್ಷ ಮಾಡಿದ್ದೇವೆ. ದಂಡದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ.

'ನಿಮ್ಮ ಪತ್ನಿ ಸ್ವರಾ ಭಾಸ್ಕರ್‌ಗೆ Hijab ಹಾಕಿಸದಿದ್ದಕ್ಕೆ ನಿಮಗೆ ಸೋಲಿನ ಶಿಕ್ಷೆ': ಫಹಾದ್ ಅಹ್ಮದ್ ವಿರುದ್ಧ ಎಲ್ವಿಶ್ ಯಾದವ್ ಟೀಕೆ!
ದೇಶ

'ನಿಮ್ಮ ಪತ್ನಿ ಸ್ವರಾ ಭಾಸ್ಕರ್‌ಗೆ Hijab ಹಾಕಿಸದಿದ್ದಕ್ಕೆ ನಿಮಗೆ ಸೋಲಿನ ಶಿಕ್ಷೆ': ಫಹಾದ್ ಅಹ್ಮದ್ ವಿರುದ್ಧ ಎಲ್ವಿಶ್ ಯಾದವ್ ಟೀಕೆ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು ಬಿಜೆಪಿ ನೇತೃತ್ವದ NDA ಮೈತ್ರಿಕೂಟಕ್ಕೆ 225ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ: ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ದೇಶ

ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ: ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಇಸ್ಲಾಂನಲ್ಲಿ ನಂಬಿಕೆಯಿರುವ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ನಿಖಾಬ್ ಧರಿಸುವುದು ಅನಿವಾರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಲಾಗಿತ್ತು.

ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ
ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ

ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಕೇಳಿದ ಶಾಲೆಗೆ ಬೆದರಿಕೆ! 
ದೇಶ

ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಕೇಳಿದ ಶಾಲೆಗೆ ಬೆದರಿಕೆ! 

ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಕೇಳಿದ ಬಿಹಾರದ ಶಾಲೆಗೆ ಬೆದರಿಕೆ ಹಾಕಲಾಗಿದೆ.

ಹಿಜಾಬ್ ಧರಿಸಲು ಅನುಮತಿ: ರಾಜ್ಯ ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ರಾಜ್ಯ

ಹಿಜಾಬ್ ಧರಿಸಲು ಅನುಮತಿ: ರಾಜ್ಯ ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಅಕ್ಟೋಬರ್ 28 ಮತ್ತು 29 ರಂದು ನಡೆಯಲಿರುವ ನೇಮಕಾತಿ ಸಂಬಂಧಿತ ಪರೀಕ್ಷೆಗಳನ್ನು ಬರೆಯುವಾಗ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅನುಮತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ನಿರ್ಧಾರವನ್ನು ವಿರೋಧಿಸಿ...

ಬುರ್ಖಾ ಧರಿಸಿ ಬಾ... ಇಲ್ಲದಿದ್ದರೆ ಬಸ್ಸಿಗೆ ಹತ್ತಲು ಬಿಡೋದಿಲ್ಲ: ಕಲಬುರಗಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಬಸ್ ಚಾಲಕ ಆವಾಜ್!
ರಾಜ್ಯ

ಬುರ್ಖಾ ಧರಿಸಿ ಬಾ... ಇಲ್ಲದಿದ್ದರೆ ಬಸ್ಸಿಗೆ ಹತ್ತಲು ಬಿಡೋದಿಲ್ಲ: ಕಲಬುರಗಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಬಸ್ ಚಾಲಕ ಆವಾಜ್!

ಬುರ್ಖಾ ಧರಿಸದೆ ಬಂದ ವಿದ್ಯಾರ್ಥಿನಿಯನ್ನು ಬಸ್ಸಿಗೆ ಹತ್ತಲು ಚಾಲಕ ಬಿಡದಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ. ತಮ್ಮೂರಿಗೆ ಹೊರಟಿದ್ದ ಹಿಜಬ್‌ಧಾರಿ ವಿದ್ಯಾರ್ಥಿನಿಯರಿಗೆ, ಬುರ್ಖಾ (Burqa) ಧರಿಸಿ ಬರುವಂತೆ ಹೇಳಿ ಬಸ್‌ ಹತ್ತಲು ಸರ್ಕಾರಿ ಬಸ್‌ ಚಾಲಕ ಅವಕಾಶ ನೀಡಲಿಲ್ಲ.

ತೆಲಂಗಾಣ: ಹಿಜಾಬ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಲೆಯ ಪ್ರಾಂಶುಪಾಲ, ಶಿಕ್ಷಕರ ವಿರುದ್ಧ ಕೇಸ್ ದಾಖಲು
ದೇಶ

ತೆಲಂಗಾಣ: ಹಿಜಾಬ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಲೆಯ ಪ್ರಾಂಶುಪಾಲ, ಶಿಕ್ಷಕರ ವಿರುದ್ಧ ಕೇಸ್ ದಾಖಲು

ಹೈದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಹಿಜಾಬ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯ! ಮಧ್ಯಪ್ರದೇಶದ ಖಾಸಗಿ ಶಾಲೆ ವಿರುದ್ಧ ದೂರು
ದೇಶ

ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯ! ಮಧ್ಯಪ್ರದೇಶದ ಖಾಸಗಿ ಶಾಲೆ ವಿರುದ್ಧ ದೂರು

ಮಧ್ಯಪ್ರದೇಶದ ದಾಮೋಹ್‌ನಲ್ಲಿರುವ ಖಾಸಗಿ ಶಾಲೆಯೊಂದು ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯಿಸಿದೆ ಎಂದು ಆರೋಪಿಸಲಾಗಿದೆ.