hijab

ಮಹಿಳೆಯರು ಹೇಗೆ ಡ್ರೆಸ್ ಮಾಡಿಕೊಳ್ಳಬೇಕೆಂಬುದನ್ನು 'ಧರ್ಮ' ನಿರ್ಧರಿಸಬಾರದು: ಇರಾನಿ ಮಹಿಳೆಯರಿಗೆ ಸದ್ಗುರು ಬೆಂಬಲ
ಇರಾನ್‌ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಪರವಾಗಿ ಧ್ವನಿ ಎತ್ತಿರುವ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಮಹಿಳೆಯರು ಹೇಗೆ ಡ್ರೆಸ್ ಮಾಡಬೇಕು ಎಂಬುದನ್ನು ಧರ್ಮ ನಿರ್ಧರಿಸಬಾರದು ಎಂದು ಹೇಳಿದ್ದಾರೆ.

ಹಿಜಾಬ್ ಪರ ವಿದ್ಯಾರ್ಥಿಗಳು ಪಿಎಫ್ ಐ ಹೇಳಿದಂತೆ ವರ್ತಿಸುತ್ತಿದ್ದಾರೆ: ಸುಪ್ರೀಂಗೆ ರಾಜ್ಯ ಸರ್ಕಾರ
2021ರ ತನಕ ಯಾವುದೇ ಹೆಣ್ಣುಮಕ್ಕಳು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿರಲಿಲ್ಲ ಎಂದು ಪ್ರತಿಪಾದಿಸಿರುವ ಕರ್ನಾಟಕ ಸರ್ಕಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಆರಂಭಿಸಿದ ಸಾಮಾಜಿಕ ಮಾಧ್ಯಮ ಆಂದೋಲನದಿಂದ...

ಇರಾನ್: ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ; ಹಿಜಾಬ್ ಗೆ ಬೆಂಕಿಯಿಟ್ಟ ಮಹಿಳೆಯರು, ತಲೆಕೂದಲಿಗೆ ಕತ್ತರಿ, ವಿಡಿಯೋ!
22 ವರ್ಷದ ಮಹಿಳೆ ಮಹ್ಸಾ ಅಮಿನಿ ಸಾವಿನ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್‌ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ. ಅಲ್ಲದೆ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಿಜಾಬ್ ಧರಿಸದೆ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದ ಸಾವು!
ಹಿಜಾಬ್ ಧರಿಸಿಲ್ಲವೆಂದು ನೈತಿಕ ಪೊಲೀಸ್ ಘಟಕದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಶಾಲೆಗಳಿಗೆ ಹಿಜಾಬ್ ಧರಿಸಿಕೊಂಡು ಹೋಗುವ ಅಗತ್ಯವೇನಿದೆ?: ಸುಪ್ರೀಂ ಕೋರ್ಟ್ ಪ್ರಶ್ನೆ
ಒಬ್ಬ ವ್ಯಕ್ತಿಗೆ ಧಾರ್ಮಿಕ ಸಂಪ್ರದಾಯಗಳನ್ನು ಪಾಲಿಸುವ, ಆಚರಿಸುವ ಹಕ್ಕು ಇದೆ, ಆದರೆ ಸಮವಸ್ತ್ರ ಧರಿಸುವ ಶಾಲೆಯವರೆಗೆ ಅದನ್ನು ತೆಗೆದುಕೊಂಡು ಹೋಗುವ ಔಚಿತ್ಯವನ್ನು ಸುಪ್ರೀಂ ಕೋರ್ಟ್ ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಕುರಿತ ವಿಚಾರಣೆ ವೇಳೆ ಪ್ರಶ್ನಿಸಿದೆ.

ಮಲ್ಲಪ್ಪುರಂ: ಕೇರಳ ಶಾಲೆಯೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಓಣಂ ಆಚರಣೆ, ವಿಡಿಯೊ ನೋಡಿ
ಉತ್ತರ ಕೇರಳ ಜಿಲ್ಲೆಯ ವಂಡೂರ್ ಪ್ರದೇಶದ ಪ್ರೌಢಶಾಲೆಯೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಟ್ವೀಟ್ ಮಾಡಿ 'ಲೈಕ್' ಮಾಡಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿಕೆ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್
ಕರ್ನಾಟಕದಲ್ಲಿ ಹಿಜಾಬ್ ವಿವಾದ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ಹಿಜಾಬ್: ಹೈಕೋರ್ಟ್ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಸುತ್ತೋಲೆ, ಇದನ್ನು ವಿರೋಧಿಸಿ ಪ್ರತಿಭಟನೆ!
ರಾಜ್ಯದ ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಕೈಬಿಡುವ ಬಗ್ಗೆ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾಸೆ. ಬೆಳಗಾವಿಯಲ್ಲಿ ಪತ್ನಿಯನ್ನು ಕೊಚ್ಚಿ ಕೊಂದ ಪತಿ.

ಹಿಂದೂಯೇತರರಿಗೆ ಅವಕಾಶ ಕೊಡಬಾರದೆಂದು ಕಾನೂನು ಮಾಡಿದ್ದೆ ಕಾಂಗ್ರೆಸ್; ಹಿಜಾಬ್ ಕುರಿತಂತೆ ಕಣ್ಣನ್ ವಿವಾದಾಸ್ಪದ ಹೇಳಿಕೆ!
ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ಗಲ್ಲಿಗೇರಲು ಸಿದ್ಧ ಎಂದು ಶಾಸಕ ರೇಣುಕಾಚಾರ್ಯ ಸವಾಲು. ಹಿಜಾಬ್ ಕುರಿತಂತೆ ಹಿರೇಮಗಳೂರು ಕಣ್ಣನ್ ಇನ್ನುಂದೆ ಶಾಲೆಗೆ ಮುಖ ಮುಚ್ಕೊಂಡು ಬರಬೇಡ. ಮುಚ್ಕೊಂಡು ಬಾ ಅನ್ನುವಂತಾಗಿದೆ ಎಂದು ಹೇಳಿದ್ದಾರೆ.

