ದೇಶತಂದೆ ಇದ್ದ ವಿಮಾನ ಹೈಜಾಕ್ ಆಗಿದ್ದನ್ನು ನೆನಪಿಸಿಕೊಂಡ ವಿದೇಶಾಂಗ ಸಚಿವ ಎಸ್ ಜೈಶಂಕರ್
ಜೆನಿವಾದಲ್ಲಿ ನಡೆದ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಜೈಶಂಕರ್, ತಮ್ಮ ತಂದೆ ಇದ್ದ ವಿಮಾನ ಹೈಜಾಕ್ ಆಗಿದ್ದನ್ನು ನೆನಪಿಸಿಕೊಂಡು ಅಂತಹ ಸಂದರ್ಭಗಳಲ್ಲಿ ಕುಟುಂಬದ ಸದಸ್ಯರು ಹಾಗೂ ಸರ್ಕಾರದಲ್ಲಿರುವವರ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಂಡಿದ್ದೆ ಎಂದು ಹೇಳಿದ್ದಾರೆ.