ವಿದೇಶVideo: ಆಕಾಶದಲ್ಲೇ ಪೈಲಟ್ಗಳ ರಕ್ತಸಿಕ್ತ ಮಾರಮಾರಿ; ಇಸ್ರೇಲ್ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್; ತಪ್ಪಿದ ದೊಡ್ಡ ದುರಂತ!
ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಕಾಕ್ಪಿಟ್ನಲ್ಲಿ ಇಬ್ಬರು ಪೈಲಟ್ ಗಳ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಓರ್ವ ಪೈಲಟ್ ವಿಮಾನ ಹಾರಾಟದ ಸಂದರ್ಭದಲ್ಲಿ ‘7500’ ಎಮರ್ಜೆನ್ಸಿ ಕೋಡ್ ಒತ್ತಿದ್ದಾರೆ.