ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೋ ಸಾಗಿಸುತ್ತಿದ್ದ ರೈತರ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹಿಂಬಾಲಿಸಿದ್ದರು. ಟೊಮ್ಯಾಟೊ ತುಂಬಿದ್ದ ಗಾಡಿ ನೋಡಿ ಅದನ್ನು ಫಾಲೋ ಮಾಡಿದ್ದರು.