Hike

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಶಿವಕುಮಾರ್!
ರಾಜ್ಯ

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಶಿವಕುಮಾರ್!

ಹಾಲಿನ ಖರೀದಿ ದರ ಏರಿಕೆ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರು ವಾಹನ ಸವಾರರ ಜೇಬಿಗೆ ಕತ್ತರಿ: ಇಂದಿನಿಂದ ನೈಸ್ ರಸ್ತೆ- ಎಲೆಕ್ಟ್ರಾನಿಕ್ಸ್ ಸಿಟಿ ಟೋಲ್ ದರ ಏರಿಕೆ; ಹೊಸ ಶುಲ್ಕದ ಡಿಟೇಲ್ಸ್ ಇಲ್ಲಿದೆ!
ರಾಜ್ಯ

ಬೆಂಗಳೂರು ವಾಹನ ಸವಾರರ ಜೇಬಿಗೆ ಕತ್ತರಿ: ಇಂದಿನಿಂದ ನೈಸ್ ರಸ್ತೆ- ಎಲೆಕ್ಟ್ರಾನಿಕ್ಸ್ ಸಿಟಿ ಟೋಲ್ ದರ ಏರಿಕೆ; ಹೊಸ ಶುಲ್ಕದ ಡಿಟೇಲ್ಸ್ ಇಲ್ಲಿದೆ!

ಪ್ರಯಾಣದ ದೂರವನ್ನು ಅವಲಂಬಿಸಿ, ಪ್ರತ್ಯೇಕ ವಿಭಾಗಗಳಲ್ಲಿ ಕಾರುಗಳಿಗೆ ಟೋಲ್ 3 ರಿಂದ 8 ರೂ.ಗಳಷ್ಟು ಹೆಚ್ಚಾಗಿದೆ. ಬಸ್‌ಗಳ ಟೋಲ್‌ ಕೂಡ ಹೆಚ್ಚಿಸಿರುವುದರಿಂದ, ಬಿಎಂಟಿಸಿ ಹೆಚ್ಚುವರಿ ವೆಚ್ಚವನ್ನು ಪ್ರಯಾಣಿಕರಿಗೆ ಹೊರಿಸುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಪೆಟ್ರೋಲ್-ಡೀಸೆಲ್ ಬಳಿಕ CNG ದರವೂ ಹೆಚ್ಚಳ..!
ವಾಣಿಜ್ಯ

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಪೆಟ್ರೋಲ್-ಡೀಸೆಲ್ ಬಳಿಕ CNG ದರವೂ ಹೆಚ್ಚಳ..!

ಭಾರತ ತನ್ನ ಕಚ್ಚಾ ತೈಲ ಅವಶ್ಯಕತೆಯ ಸುಮಾರು 90 ಶೇಕಡಾವನ್ನು ಆಮದು ಮಾಡಿಕೊಳ್ಳುವುದರಿಂದ ಜಾಗತಿಕ ಮಾರುಕಟ್ಟೆಯ ಬೆಲೆ ಬದಲಾವಣೆ ದೇಶದ ಆರ್ಥಿಕತೆಗೆ ನೇರ ಪರಿಣಾಮ ಬೀರುತ್ತದೆ.

ಚಿಕನ್ ಪ್ರಿಯರಿಗೆ ಶಾಕ್: ಕೋಳಿ ಮಾಂಸದ ದರದಲ್ಲಿ ಭಾರೀ ಏರಿಕೆ; ಈ ದಿಢೀರ್‌ ಬೆಲೆ ಏರಿಕೆಗೆ ಕಾರಣವೇನು?
ರಾಜ್ಯ

ಚಿಕನ್ ಪ್ರಿಯರಿಗೆ ಶಾಕ್: ಕೋಳಿ ಮಾಂಸದ ದರದಲ್ಲಿ ಭಾರೀ ಏರಿಕೆ; ಈ ದಿಢೀರ್‌ ಬೆಲೆ ಏರಿಕೆಗೆ ಕಾರಣವೇನು?

ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ದೊರೆಯುತ್ತಿತ್ತು. ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ ಪ್ರದೇಶಗಳಲ್ಲಿ ಈಗಾಗಲೇ ಕೆಜಿಗೆ 350 ರೂ ದರ ತಲುಪಿದೆ.

ಬನ್ನೇರುಘಟ್ಟ ಮೃಗಾಲಯದ ಟಿಕೆಟ್‌ ದರ ಏರಿಕೆ: ಪರಿಷ್ಕೃತ ದರ ಆಗಸ್ಟ್ 1ರಿಂದ ಜಾರಿ
ರಾಜ್ಯ

ಬನ್ನೇರುಘಟ್ಟ ಮೃಗಾಲಯದ ಟಿಕೆಟ್‌ ದರ ಏರಿಕೆ: ಪರಿಷ್ಕೃತ ದರ ಆಗಸ್ಟ್ 1ರಿಂದ ಜಾರಿ

ಪ್ರಾಣಿ ಆಹಾರ, ನಿರ್ವಹಣೆ, ಮತ್ತು ಸಿಬ್ಬಂದಿಯ ವೇತನದಲ್ಲಿ ಹೆಚ್ಚಳವಾದ ಕಾರಣದಿಂದಾಗಿ ದರ ಏರಿಕೆ ಅಗತ್ಯವಾಯಿತು.

ಉತ್ತರ ಭಾರತದಲ್ಲಿ ಭಾರೀ ಮಳೆ: ಟೊಮೆಟೊ ಬೆಲೆ ಎರಡು ಪಟ್ಟು ಹೆಚ್ಚಳ ಸಾಧ್ಯತೆ..!
ರಾಜ್ಯ

ಉತ್ತರ ಭಾರತದಲ್ಲಿ ಭಾರೀ ಮಳೆ: ಟೊಮೆಟೊ ಬೆಲೆ ಎರಡು ಪಟ್ಟು ಹೆಚ್ಚಳ ಸಾಧ್ಯತೆ..!

ಏಷ್ಯಾದ ಎರಡನೇ ಅತಿದೊಡ್ಡ ಮಾರುಕಟ್ಟೆಯಾದ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ಒಂದು ಕ್ರೇಟ್ ಟೊಮೆಟೊ (15 ಕೆಜಿ) 750 ರೂ.ಗೆ ಮಾರಾಟವಾಗಿದೆ. ಮೂರು ದಿನಗಳ ಹಿಂದೆ ಬೆಲೆ ಪ್ರತಿ ಕ್ರೇಟ್‌ಗೆ 250-350 ರೂ.ಗಳಷ್ಟಿತ್ತು.

ಪ್ರಯಾಣಿಕರ ಜೇಬಿಗೆ ಕತ್ತರಿ: ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಆಟೋ ಪ್ರಯಾಣ!
ರಾಜ್ಯ

ಪ್ರಯಾಣಿಕರ ಜೇಬಿಗೆ ಕತ್ತರಿ: ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಆಟೋ ಪ್ರಯಾಣ!

ಮೂಲ ದರವನ್ನು 40 ರೂ.ಗಳಿಗೆ ಮತ್ತು ಪ್ರತಿ ಕಿಲೋಮೀಟರ್ ಶುಲ್ಕವನ್ನು 20 ರೂ.ಗಳಿಗೆ ಪರಿಷ್ಕರಿಸಬೇಕೆಂದು ಒತ್ತಡ ಹೇರುತ್ತಿದ್ದಾರೆ.

'ಎಣ್ಣೆ' ಪ್ರಿಯರಿಗೆ ಶಾಕಿಂಗ್ ಸುದ್ದಿ: ಮತ್ತೆ ಮದ್ಯದ ಬೆಲೆ ಏರಿಕೆಗೆ ಸರ್ಕಾರ ಅಧಿಸೂಚನೆ?
ರಾಜ್ಯ

'ಎಣ್ಣೆ' ಪ್ರಿಯರಿಗೆ ಶಾಕಿಂಗ್ ಸುದ್ದಿ: ಮತ್ತೆ ಮದ್ಯದ ಬೆಲೆ ಏರಿಕೆಗೆ ಸರ್ಕಾರ ಅಧಿಸೂಚನೆ?

ಮುಖ್ಯಮಂತ್ರಿಗಳು ಅಬಕಾರಿ ಇಲಾಖೆಗೆ 40,000 ಕೋಟಿ ರೂ.ಗಳ ಅಬಕಾರಿ ಸುಂಕ ಸಂಗ್ರಹ ಗುರಿ ನಿಗದಿಪಡಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಮದ್ಯದ ಬೆಲೆಗಳನ್ನು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

ಮದ್ಯ ಪ್ರಿಯರಿಗೆ ಶಾಕ್: ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ; ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!
ರಾಜ್ಯ

ಮದ್ಯ ಪ್ರಿಯರಿಗೆ ಶಾಕ್: ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ; ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!

ಇನ್ನು ಮುಂದೆ ಎಲ್ಲಾ ಬ್ರೂವರೀಸ್‌ಗಳು ಬಿಯರ್‌ ತಯಾರಿಕೆಗೆ ಬಳಸುವ ಅಂಶಗಳನ್ನು ಕಡ್ಡಾಯವಾಗಿ ಘೋಷಿಸಬೇಕಾಗುತ್ತದೆ.