ನಿರಂತರವಾಗಿ ಏರುತ್ತಿರುವ ಡೀಸೆಲ್ ದರ, ಹೆಚ್ಚುತ್ತಿರುವ ವೆಚ್ಚದ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಮಾಡಲು ಉದ್ದೇಶಿಸಲಾಗಿದೆ.