ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.