Hike

ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಆಟೋ ದರ ಏರಿಕೆ; ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ!
ರಾಜ್ಯ

ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಆಟೋ ದರ ಏರಿಕೆ; ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ!

ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15-20 ರೂಪಾಯಿ ಮತ್ತು 2 ಕಿಲೋ ಮೀಟರ್ ದೂರಕ್ಕೆ 30-40 ರೂಪಾಯಿಗೆ ದರ ಪರಿಷ್ಕರಿಸುಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ: BWSSB ಸುಳಿವು!
ರಾಜ್ಯ

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ: BWSSB ಸುಳಿವು!

ನೀರಿನ ದರ ಪರಿಷ್ಕರಣೆಗೆ ಬೆಂಬಲ ನೀಡುವಂತೆ BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನಗರದ ಎಲ್ಲಾ 27 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
ದೇಶ

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ಈ ಹೊಂದಾಣಿಕೆಯು ಕಾರ್ಮಿಕರು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಸರ್ಕಾರ ಈಗ ಗ್ರಾಹಕರಿಗೆ ಬೆಲೆಯೇರಿಕೆ ವಿಷವುಣಿಸುತ್ತಿದೆ: ಬಿಜೆಪಿ
ರಾಜಕೀಯ

ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಸರ್ಕಾರ ಈಗ ಗ್ರಾಹಕರಿಗೆ ಬೆಲೆಯೇರಿಕೆ ವಿಷವುಣಿಸುತ್ತಿದೆ: ಬಿಜೆಪಿ

ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

BMRDA ಮಾರ್ಗಸೂಚಿ ದರ ಶೇ.30 ರವರೆಗೆ ಹೆಚ್ಚಳಕ್ಕೆ ಪ್ರಸ್ತಾಪ!
ರಾಜ್ಯ

BMRDA ಮಾರ್ಗಸೂಚಿ ದರ ಶೇ.30 ರವರೆಗೆ ಹೆಚ್ಚಳಕ್ಕೆ ಪ್ರಸ್ತಾಪ!

ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶಗಾಗಿ (ಬಿಎಂಆರ್‌ಡಿಎ) ಪರಿಷ್ಕೃತ ಮಾರ್ಗಸೂಚಿ ದರ ಕುರಿತು ರಾಜ್ಯ ಸರ್ಕಾರ ಪ್ರಾಥಮಿಕ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಹಾಲಿನ ದರ ಏರಿಕೆ ಕುರಿತು ಶೀಘ್ರ ನಿರ್ಧಾರ: ಸಚಿವ ಕೆ.ವೆಂಕಟೇಶ್
ರಾಜ್ಯ

ಹಾಲಿನ ದರ ಏರಿಕೆ ಕುರಿತು ಶೀಘ್ರ ನಿರ್ಧಾರ: ಸಚಿವ ಕೆ.ವೆಂಕಟೇಶ್

ಹಾಲಿನ ದರ ಹೆಚ್ಚಳ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಂಗಳವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು.

ನೈಸ್ ರಸ್ತೆ ಟೋಲ್ ಶುಲ್ಕ ಶೇ. 10-11 ರಷ್ಟು ಹೆಚ್ಚಳ: ಪ್ರಯಾಣಿಕರಿಗೆ ಹೊರೆ
ರಾಜ್ಯ

ನೈಸ್ ರಸ್ತೆ ಟೋಲ್ ಶುಲ್ಕ ಶೇ. 10-11 ರಷ್ಟು ಹೆಚ್ಚಳ: ಪ್ರಯಾಣಿಕರಿಗೆ ಹೊರೆ

ನೈಸ್ ರಸ್ತೆ ಬಳಸುವ ಪ್ರಯಾಣಿಕರು ಇಂದಿನಿಂದ ಶೇ.  10 ರಿಂದ 11 ರಷ್ಟು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿದೆ. ಕಂಪನಿಯ ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ ಘಟಕಗಳಾದ ಪೆರಿಫೆರಲ್ ರಸ್ತೆ ಮತ್ತು ಲಿಂಕ್ ರಸ್ತೆಗಳ ಟೋಲ್ ದರಗಳನ್ನು ರಾಜ್ಯ ಸರ್ಕಾರದೊಂದಿಗಿನ ಟೋಲ್ ರಿಯಾಯಿತಿ ಒಪ್ಪಂದದ ಪ್ರಕಾರ ಪರಿಷ್ಕರಿಸಲಾಗಿದೆ. 

ವಿದ್ಯುತ್ ದರ ಏರಿಕೆ ಹಿಂಪಡೆಯಲು ಸಾಧ್ಯವಿಲ್ಲ: ಸಚಿವ ಕೆಜೆ ಜಾರ್ಜ್ 
ರಾಜ್ಯ

ವಿದ್ಯುತ್ ದರ ಏರಿಕೆ ಹಿಂಪಡೆಯಲು ಸಾಧ್ಯವಿಲ್ಲ: ಸಚಿವ ಕೆಜೆ ಜಾರ್ಜ್ 

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅನುಮೋದಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ವಿದ್ಯುತ್ ದರ ಏರಿಕೆ: ಮುಂದಿನ ತಿಂಗಳಿನಿಂದ ಒಂದೇ ಬಿಲ್, ಸಮಸ್ಯೆ ಪರಿಹಾರ- ಸಿಎಂ ಸಿದ್ದರಾಮಯ್ಯ 
ರಾಜ್ಯ

ವಿದ್ಯುತ್ ದರ ಏರಿಕೆ: ಮುಂದಿನ ತಿಂಗಳಿನಿಂದ ಒಂದೇ ಬಿಲ್, ಸಮಸ್ಯೆ ಪರಿಹಾರ- ಸಿಎಂ ಸಿದ್ದರಾಮಯ್ಯ 

ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.