Hike

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 177 ರೂ.: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಜೊತೆ ಸರ್ಕಾರ ಮಾತುಕತೆ
ವಿದೇಶ

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 177 ರೂ.: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಜೊತೆ ಸರ್ಕಾರ ಮಾತುಕತೆ

ಶ್ರೀಲಂಕಾದ ವಿದೇಶಿ ವಿನಿಮಯ ಮೀಸಲು ನಿಧಿ ಕುಸಿತಗೊಳ್ಳುತ್ತಲೇ ಸಾಗಿದ್ದು ಅದರಿಂದಾಗಿ ದೇಶದ ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. 

ದಕ್ಷಿಣ ಭಾರತದಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ 140 ರೂ.: ಅತಿವೃಷ್ಟಿ ಕಾರಣ
ದೇಶ

ದಕ್ಷಿಣ ಭಾರತದಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ 140 ರೂ.: ಅತಿವೃಷ್ಟಿ ಕಾರಣ

ಕರ್ನಾಟಕ ರಾಜ್ಯದಲ್ಲಿ ಮಂಗಳೂರು ಮತ್ತು ತುಮಕೂರಿನಲ್ಲಿ ಟೊಮೆಟೊ ಪ್ರತಿ ಕೆ.ಜಿ.ಗೆ 100 ರೂ. ಆದರೆ ಧಾರವಾಡದಲ್ಲಿ 75 ರೂ., ಮೈಸೂರಿನಲ್ಲಿ 74 ರೂ., ಶಿವಮೊಗ್ಗದಲ್ಲಿ 67 ರೂ.,

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಎಷ್ಟು ಹೆಚ್ಚಳ, ಇಲ್ಲಿದೆ ಹೊಸ ದರ ಮಾಹಿತಿ
ವಾಣಿಜ್ಯ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಎಷ್ಟು ಹೆಚ್ಚಳ, ಇಲ್ಲಿದೆ ಹೊಸ ದರ ಮಾಹಿತಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಬುಧವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್ ಗೆ 30 ಪೈಸೆ ಡೀಸೆಲ್ ಬೆಲೆ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ  29 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದೆ. 

ಬೆಂಗಳೂರು ಸೇರಿದಂತೆ ದೇಶದ  ಪ್ರಮುಖ ಮಹಾ ನಗರಗಳಲ್ಲಿ ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ
ದೇಶ

ಬೆಂಗಳೂರು ಸೇರಿದಂತೆ ದೇಶದ  ಪ್ರಮುಖ ಮಹಾ ನಗರಗಳಲ್ಲಿ ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ

ಬೆಂಗಳೂರು ಸೇರಿದಂತೆ  ದೇಶದ ನಾಲ್ಕು ಪ್ರಮುಖ ಮಹಾನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ  ಪೆಟ್ರೋಲ್ ದರ 100 ರೂಪಾಯಿ ದಾಟಿದೆ.

ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾವಕ್ಕೆ ವಿದ್ಯಾರ್ಥಿಗಳ ಅಸಮಾಧಾನ
ರಾಜ್ಯ

ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾವಕ್ಕೆ ವಿದ್ಯಾರ್ಥಿಗಳ ಅಸಮಾಧಾನ

ಈ ವರ್ಷದಿಂದ ಶೇ. 30 ರಷ್ಟು ಶುಲ್ಕವನ್ನು ಹೆಚ್ಚಿಸಲು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಬಯಸಿರುವುದಾಗಿ ವರದಿಯಾಗಿರುವಂತೆಯೇ, ಉನ್ನತ ಶಿಕ್ಷಣ ಇಲಾಖೆ ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದ್ದು, ಅಂತಿಮಗೊಳಿಸಬೇಕಾಗಿದೆ. ಆದರೆ, ಇದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಹೆಚ್ಚಳ: ವಿವಿಧ ಮಹಾ ನಗರಗಳಲ್ಲಿ ಬೆಲೆ ಹೀಗಿದೆ...
ವಾಣಿಜ್ಯ

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಹೆಚ್ಚಳ: ವಿವಿಧ ಮಹಾ ನಗರಗಳಲ್ಲಿ ಬೆಲೆ ಹೀಗಿದೆ...

ತೈಲ ಕಂಪೆನಿಗಳು ಮತ್ತೊಮ್ಮೆ ದೇಶೀಯ ಎಲ್ ಪಿಜಿ ಸಿಲೆಂಡರ್ ಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ಎಲ್ ಪಿಜಿ ಸಿಲೆಂಡರ್ ಬೆಲೆ 25 ರೂಪಾಯಿ ಹೆಚ್ಚಳವಾಗಿದೆ. 

ಜನತೆಗೆ ರಾಜ್ಯ ಸರ್ಕಾರದ ಶಾಕ್: ವಿದ್ಯುತ್ ಬೆಲೆ 3.8% ಹೆಚ್ಚಳ, ಸರಾಸರಿ ಯೂನಿಟ್ ಗೆ 30 ಪೈಸೆ ಏರಿಕೆ; ಏಪ್ರಿಲ್ 1 ರಿಂದ ಪೂರ್ವಾನ್ವಯ!
ರಾಜ್ಯ

ಜನತೆಗೆ ರಾಜ್ಯ ಸರ್ಕಾರದ ಶಾಕ್: ವಿದ್ಯುತ್ ಬೆಲೆ 3.8% ಹೆಚ್ಚಳ, ಸರಾಸರಿ ಯೂನಿಟ್ ಗೆ 30 ಪೈಸೆ ಏರಿಕೆ; ಏಪ್ರಿಲ್ 1 ರಿಂದ ಪೂರ್ವಾನ್ವಯ!

ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. 

ಬಿಎಂಟಿಸಿ ದರ ಏರಿಕೆ ಸದ್ಯಕ್ಕೆ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ
ರಾಜ್ಯ

ಬಿಎಂಟಿಸಿ ದರ ಏರಿಕೆ ಸದ್ಯಕ್ಕೆ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ

ಲಾಕ್ಡೌನ್ ಮುಗಿಯುತ್ತಿದ್ದಂತೆಯೇ ಸಾರಿಗೆ ಇಲಾಖೆ ನಷ್ಟ ಭರಿಸಲು ಬಿಎಂಟಿಸಿ ಬಸ್ ಟಿಕೇಟ್ ದರ ಏರಿಸಲಿದೆ ಎಂಬ ಪ್ರಯಾಣಿಕರ ಆತಂಕಕ್ಕೆ ಉಪಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತೆರೆ ಎಳೆದಿದ್ದು, ಬಿಎಂಟಿಸಿ ದರ ಹೆಚ್ಚಳವಿಲ್ಲವೆಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಗಗನಕ್ಕೇರಿದ ಆಲೂಗಡ್ಡೆ ಬೆಲೆ!
ವಾಣಿಜ್ಯ

ಗಗನಕ್ಕೇರಿದ ಆಲೂಗಡ್ಡೆ ಬೆಲೆ!

ಅಗತ್ಯ ಆಹಾರ ವಸ್ತುಗಳ ಸರಾಸರಿ ಚಿಲ್ಲರೆ ಬೆಲೆ ಕಳೆದ ಒಂದು ವರ್ಷದಲ್ಲಿ ಗಣನೀಯ ಏರಿಕೆಯಾಗಿದೆ. ಇದರಂತೆ ಈ ಬಾರಿ ಈರುಳ್ಳಿಗಿಂತಲೂ ಆಲೂಗಡ್ಡೆಯ ಬೆಲೆ ಅತೀಹೆಚ್ಚು ಏರಿಕೆಯಾಗಿದೆ.