ವಿದೇಶಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 10 ರೂ. ಹೆಚ್ಚಳ
ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಕರೆನ್ಸಿ ಅಪಮೌಲ್ಯದ ನಡುವೆ ನಗದು ಕೊರತೆ ಎದುರಿಸುತ್ತಿರುವ ಪಾಕಿಸ್ತಾನ, ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 10 ರೂಪಾಯಿ ಹೆಚ್ಚಿಸಿದೆ. ಈ ಮೂಲಕ ಈಗಾಗಲೇ ಗಗನಕ್ಕೇರುತ್ತಿರುವ ಹಣದುಬ್ಬರದಿಂದ...