Hill collapse

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ
ಘಟನಾ ಸ್ಥಳಕ್ಕೆ ಆಗಮಿಸಿರುವ ರೈಲ್ವೆ ಇಲಾಖೆ ಸಿಬ್ಬಂದಿ ಗುಡ್ಡ ತೆರವು ಕಾಮಗಾರಿಯನ್ನು ಭರದಿಂದ ನಡೆಸುತ್ತಿದ್ದಾರೆ. ಆದರೆ, ಸಂಚಾರ ರದ್ದತಿಯಿಂದಾಗಿ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು.

ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ: ನಾಲ್ವರ ಮೃತದೇಹ ಹೊರ ತೆಗೆದ ಸಿಬ್ಬಂದಿ!
ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಮುಟ್ಟಳ್ಳಿಯ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎನ್ ಡಿಆರ್ಎಫ್ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಚಾರ್ಮಾಡಿ ಘಾಟ್ ಮಣ್ಣು ತೆರೆವು, ಏಕಮುಖ ಸಂಚಾರ ಆರಂಭ
ಭಾರೀ ಮಳೆಗೆ ಒಂಭತ್ತು ಕಡೆ ಗುಡ್ಡ ಕುಸಿದು ಸೋಮವಾರ ಸಂಜೆಯಿಂದ ಸಂಚಾರ ಸ್ಥಗಿತವಾಗಿದ್ದ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಏಕಮುಖ ಸಂಛಾರ ಪ್ರಾರಂಭವಾಗಿದೆ.

