ದೇಶತಮಿಳು ನಾಡು: ಆನ್ ಲೈನ್ ತರಗತಿಯ ಪಾಠ ಕೇಳಬೇಕೆಂದರೆ ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೆಟ್ಟ ಏರಿ ಹೋಗಬೇಕು!
ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗಿಲ್ಲದಿರುವುದರಿಂದ ಆನ್ ಲೈನ್ ನಲ್ಲಿ ತರಗತಿಗಳು ನಡೆಯುತ್ತಿವೆ. ನಗರ ಪ್ರದೇಶಗಳ ಮಕ್ಕಳಿಗೆ ಸಮಸ್ಯೆಯಾಗುವುದಿಲ್ಲ, ಆದರೆ ಹಳ್ಳಿಗಳಲ್ಲಿ ಮಕ್ಕಳಿಗೆ ಇಂಟರ್ನೆಟ್ ಸಂಪರ್ಕ ಸರಿಯಾಗಿಲ್ಲದಿರುವುದರಿಂದ ಆನ್ ಲೈನ್ ತರಗತಿಗಳಲ್ಲಿ ಭಾಗಿಯಾಗಲು ಕಷ್ಟವಾಗುತ್ತಿದೆ.