ದೇಶನೈನಿತಾಲ್ ಗಿರಿಧಾಮದಲ್ಲಿ ಕೊರೋನಾ ಸೋಂಕು ಹರಡುವ ಭೀತಿ: 5 ಸಾವಿರ ಪ್ರವಾಸಿಗರನ್ನು ವಾಪಸ್ ಕಳುಹಿಸಿದ ಅಧಿಕಾರಿಗಳು
ಸರ್ಕಾರ ನೀಡಿರುವ ಸುರಕ್ಷತಾ ಮಾರ್ಗಸೂಚಿಗಳ ಅನುಸರಿಸಲು ಸೂಕ್ತ ಸೌಲಭ್ಯ ಹಾಗೂ ವ್ಯವಸ್ಥೆಗಳು ಇಲ್ಲದ ಕಾರಣ ನೈನಿತಾಲ್ ಗಿರಿಧಾಮಕ್ಕೆ ಆಗಮಿಸಿದ್ದ ಸುಮಾರು 5000ಕ್ಕೂ ಹೆಚ್ಚು ಪ್ರವಾಸಿಗರನ್ನು ಅಲ್ಲಿನ ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆಂದು ತಿಳಿದುಬಂದಿದೆ.