ರಾಜಕೀಯಹಿಟ್ಲರ್ನಂತೆ ಪ್ರಜಾಪ್ರಭುತ್ವಕ್ಕೆ ಮೋದಿ ಕಂಟಕ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್, ಮುಸಲೋನಿ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು. ಮೋದಿ ಅವರ ಕೈಯಲ್ಲಿ ದೇಶದ ಪ್ರಜಾಪ್ರಭುತ್ವ, ಸಂವಿಧಾನ ಸುರಕ್ಷಿತವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.