Himachal

ಹಿಮಾಚಲದಲ್ಲಿ ಭಯಾನಕ ಅಪಘಾತ: ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ; ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವು
ಬೆಂಗಳೂರಿನ ಒಂದು ಕುಟುಂಬ ಮತ್ತು ಛತ್ತೀಸ್‌ಗಢದ ಇನ್ನೊಂದು ಕುಟುಂಬ ಹಾಗೂ ಸ್ಥಳೀಯ ಚಾಲಕ ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ: ಹೊಲದಲ್ಲಿ 'ಪಾಕಿಸ್ತಾನಿ' ಬಲೂನ್ ಪತ್ತೆ! ಗ್ರಾಮಸ್ಥರಲ್ಲಿ ಆತಂಕ
PIA ಎಂದು ಹಸಿರು ಬಣ್ಣದಲ್ಲಿ ಬರೆಯಲಾದ ಬಲೂನ್ ಹೊಲದಲ್ಲಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತದನಂತರ ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹಿಮಾಚಲ: ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಪ್ಯಾರಾಗ್ಲೈಡರ್ ಅಪಘಾತ; ಪ್ರವಾಸಿಯ ಜೀವ ಉಳಿಸಿ ಮೃತಪಟ್ಟ ಪೈಲಟ್!
ಹಿಮಾಚಲದ ಬಿರ್-ಬಿಲ್ಲಿಂಗ್ ಪ್ಯಾರಾಗ್ಲೈಡಿಂಗ್ ಸ್ಥಳದಲ್ಲಿ ದುರಂತ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಟಂಡೆಮ್ ಪ್ಯಾರಾಗ್ಲೈಡರ್ ಅಪಘಾತಕ್ಕೀಡಾಗಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: 453 ರಸ್ತೆ ಬಂದ್, 1,700 ಕೋಟಿ ರೂ ನಷ್ಟ!
ಕಿರಾತ್‌ಪುರ-ಮನಾಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಹಲವಾರು ರಸ್ತೆಗಳು ಸ್ಥಗಿತಗೊಂಡಿದ್ದು, ದೈನಂದಿನ ಜೀವನ ಅಸ್ತವ್ಯಸ್ತವಾಗಿದೆ.

ನಾವು ಹೆಮ್ಮೆ ಪಡುತ್ತೇವೆ: 'ಬಹು ಪತಿತ್ವ' ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಹಿಮಾಚಲ ಪ್ರದೇಶದ ಸಹೋದರರು!
ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಈ ವಿವಾಹವು ನೆರವೇರಿದ್ದು, ಸಹೋದರಾದ ಪ್ರದೀಪ್ ಮತ್ತು ಕಪಿಲ್, ಸುನೀತಾ ಎಂಬುವರನ್ನು ವರಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಪ್ರವಾಹ: ಐವರು ಸಾವು, ಹಲವರು ನಾಪತ್ತೆ; Video
ANI ಜೊತೆ ಮಾತನಾಡಿದ ಸಿಎಂ ಸುಖು, ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಐದು ಸಾವು ಮತ್ತು ಐದು ಮಂದಿ ಕಾಣೆಯಾಗಿರುವುದನ್ನು ದೃಢಪಡಿಸಿದ್ದಾರೆ.

ಕೇಬಲ್ ಆಪರೇಟರ್‌ಗಳಿಂದ ಲಂಚಕ್ಕೆ ಬೇಡಿಕೆ: ಟ್ರಾಯ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ
ಆರೋಪಿ ಟ್ರಾಯ್ ಅಧಿಕಾರಿ ರಾವತ್ 1 ಲಕ್ಷ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಕೇಬಲ್ ಆಪರೇಟರ್ ನೀಡಿದ ದೂರಿನ ಮೇರೆಗೆ ಸಿಬಿಐ ಜನವರಿ 1 ರಂದು ಎಫ್‌ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ: ಮಂಡಿಯಲ್ಲಿ ಕಣಿವೆಗೆ ಉರುಳಿದ ಕಾರು, ಐವರು ಸಾವು
ಭೀಕರ ಅಪಘಾತದಲ್ಲಿ 16 ವರ್ಷದ ಬಾಲಕ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಚೆನ್ನೈ: ಮಾಜಿ ಮೇಯರ್ ಪುತ್ರನ ಮೃತದೇಹ ಅಪಘಾತವಾದ 8 ದಿನಗಳ ನಂತರ ಹಿಮಾಚಲದಲ್ಲಿ ಪತ್ತೆ!
ಚೆನ್ನೈನ ಮಾಜಿ ಮೇಯರ್ ಪುತ್ರನ ಮೃತದೇಹ ಅಪಘಾತ ಸಂಭವಿಸಿದ 8 ದಿನಗಳ ನಂತರ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

