Himachal Assembly Elections

ಹಿಮಾಚಲ ಪ್ರದೇಶ: ಮುಖ್ಯಮಂತ್ರಿ ಆಯ್ಕೆ ಕುರಿತು ಒಮ್ಮತಕ್ಕೆ ಬಾರದ ಕಾಂಗ್ರೆಸ್, ಸಿಎಂ ಸ್ಥಾನಕ್ಕಾಗಿ ತೀವ್ರ ಲಾಬಿ; ಇಲ್ಲಿದೆ ಇನ್ಸೈಡ್ ಸ್ಟೋರಿ
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಶನಿವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಲಾಬಿ ಮುಂದುವರಿದಿದೆ.

ಹಿಮಾಚಲ ಪ್ರದೇಶ ಚುನಾವಣೆ 2022: ಶೇ. 65.92ರಷ್ಟು ಮತದಾನ!
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದ್ದು ಅಂತಿಮವಾಗಿ ಶೇಕಡ 65.92ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

