Himachal Congress

ಹಿಮಾಚಲ ಪ್ರದೇಶ: ಅನರ್ಹತೆ ಪ್ರಶ್ನಿಸಿ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ
ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಅನರ್ಹಗೊಂಡಿರುವ ಆರು ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಹಿಮಾಚಲ ಕಾಂಗ್ರೆಸ್ನಲ್ಲಿ ಯಾವುದೇ ಆಂತರಿಕ ಕಲಹ ಇಲ್ಲ; ಮುಖ್ಯಮಂತ್ರಿ ಹುದ್ದೆಗಾಗಿ ಮಾತ್ರ ಸಂಘರ್ಷವಿದೆ: ಸಿಎಂ ಸುಖು
ಹಿಮಾಚಲ ಪ್ರದೇಶ ಕಾಂಗ್ರೆಸ್ನಲ್ಲಿ ಯಾವುದೇ ಆಂತರಿಕ ಕಲಹವಿಲ್ಲ. ಆದರೆ ಮೂರ್ನಾಲ್ಕು ಅಭ್ಯರ್ಥಿಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾತ್ರ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

