Himachal Pradesh

ಭಾರಿ ಮಳೆಗೆ ಉತ್ತರ ತತ್ತರ; ಹಿಮಾಚಲದಲ್ಲಿ ವರುಣನ ಅಬ್ಬರ, ಧರ್ಮಶಾಲಾದಲ್ಲಿ ದಾಖಲೆಯ 149 ಮಿ.ಮೀ. ಮಳೆ
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (SEOC) ಮಾಹಿತಿ ಪ್ರಕಾರ, ಭಾರೀ ಮಳೆಯ ಪರಿಣಾಮ 31 ಕುಡಿಯುವ ನೀರು ಸರಬರಾಜು ಯೋಜನೆಗಳು ಮತ್ತು 19 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಕಾರ್ಯನಿರ್ವಹಣೆ ಸ್ಥಗಿತಗೊಂಡಿವೆ.

Video: ಕಬ್ಬಿಣದ ಸೇತುವೆ ಕುಸಿತ, ನದಿಗೆ ಬಿದ್ದ ಟ್ರಕ್; ಚಾಲಕ ಬದುಕಿದ್ದೇ ಪವಾಡ!
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಮಂಗಳವಾರ ಬೈಲಿ ಸೇತುವೆ ಕುಸಿದ ಪರಿಣಾಮ, ಅದನ್ನು ದಾಟುತ್ತಿದ್ದ ಲಾರಿಯೊಂದು ಸಟ್ಲೆಜ್ ನದಿಗೆ ಬಿದ್ದಿದೆ.

ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ಚಾಲಕನ ನಿಯಂತ್ರ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ.

Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!
ವಿಡಿಯೋದಲ್ಲಿ ಪ್ರೊಫೆಸರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಮತ್ತು ಮಾನಸಿಕ ಮತ್ತು ಲೈಂಗಿಕ ಕಿರುಕುಳದ ಹಲವಾರು ಇತರ ಸಂದರ್ಭಗಳ ಬಗ್ಗೆ ಆಕೆ ಮಾತನಾಡಿದ್ದಾಳೆ.

'ತೂ' ಎಂದಿದ್ದಕ್ಕೇ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ, Video Viral
ಬೆಡ್‌ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Video: ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!
ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ.

ವೋಟ್ ಚೋರಿ ಮೂಲಕ ಸರ್ಕಾರ ರಚಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ: ಹಿಮಾಚಲ ಪ್ರದೇಶ ಸಿಎಂ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ 'ಮತ ಕಳ್ಳತನ' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 'ಮತ ಕಳ್ಳತನ'ಕ್ಕೆ ಅವಕಾಶ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದರು.

ಹಿಮಾಚಲ ಪ್ರದೇಶ ಭೂಕುಸಿತ: ಸಾವಿನ ಸಂಖ್ಯೆ 16 ಕ್ಕೆ ಏರಿಕೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!
ಖಾಸಗಿ ಬಸ್ ಮೇಲೆ ಪರ್ವತ ಬಿದ್ದು ಕನಿಷ್ಠ 16 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. 30 ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಮರೋಟನ್‌ನಿಂದ ಘುಮಾರ್ವಿನ್‌ಗೆ ತೆರಳುತ್ತಿತ್ತು.


