Himachal Pradesh

ವರುಣನ ಆರ್ಭಟಕ್ಕೆ ಉತ್ತರ ಭಾರತ ತತ್ತರ: ಹಿಮಾಚಲ ಪ್ರದೇಶದಲ್ಲಿ 88 ಜನ ಸಾವು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ!
ಹಿಮಾಚಲ ಪ್ರದೇಶ, ನವದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ವರುಣ ಆರ್ಭಟಿಸುತ್ತಿದ್ದು, ಅಪಾರ ಪ್ರಮಾಣದಲ್ಲಿ ಜೀವ, ಆಸ್ತಿಪಾಸ್ತಿ ನಷ್ಟ ಉಂಟಾಗಿದೆ.

ಕಸೋಲ್‌ನಲ್ಲಿ ಸಿಲುಕಿದ್ದ 2,000 ಪ್ರವಾಸಿಗರನ್ನು ರಕ್ಷಿಸಲಾಗಿದೆ: ಹಿಮಾಚಲ ಸಿಎಂ ಸುಖು
ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...

ಹಿಮಾಚಲ ಪ್ರದೇಶ: ವರುಣನ ಆರ್ಭಟದ ನಡುವೆ ಆನ್‌ಲೈನ್‌ನಲ್ಲಿ ವಿವಾಹವಾದ ದಂಪತಿ!
ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ವರುಣನ ಆರ್ಭಟದ ನಡುವೆಯೂ ಜೋಡಿಯೊಂದು ಆನ್ ಲೈನ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ಹಿಮಾಚಲ ಪ್ರದೇಶ: ಮುಂದಿನ 24 ಗಂಟೆ ರಾಜ್ಯದಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ
ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮುಕ್ತಿ ಸಿಕ್ಕಿಲ್ಲ. ಇಂದು ಮಂಗಳವಾರ ಭಾರತೀಯ ಹವಾಮಾನ ಇಲಾಖೆ ಪರ್ವತ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

ಮರಗಳ ಮಾರಣ ಹೋಮ, ಬೃಹತ್ ಕಟ್ಟಡಗಳೇ ಲೆಕ್ಕಕ್ಕಿಲ್ಲ; ಮಳೆಯ ರೌದ್ರಾವತಾರಕ್ಕೆ ಹಿಮಾಚಲದ ಪ್ರದೇಶ ತತ್ತರ
ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರಮುಖವಾಗಿ ಹಿಮಾಚಲ ಪ್ರದೇಶ ಅಕ್ಷರಶಃ ಮಳೆಯ ರೌದ್ರ ನರ್ತನಕ್ಕೆ ನಲುಗಿ ಹೋಗಿದೆ.

ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಹಠಾತ್ ಪ್ರವಾಹ, ಭೂಸಿತ, 9 ಮಂದಿ ಸಾವು
ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಮಾಚಲ ಪ್ರದೇಶ: ಮಂಡಿಯಲ್ಲಿ ಹಠಾತ್ ಪ್ರವಾಹ, ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು!
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಹಲವೆಡೆ ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ. ಜಿಲ್ಲೆಯ ಜಾಂಜೆಹ್ಲಿ ಎಂಬಲ್ಲಿನ ಹಳ್ಳದಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವಾರು ವಾಹನಗಳು ಕೊಚ್ಚಿಹೋಗಿವೆ.

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ ಹಿಮಪಾತ: ಇಬ್ಬರು ಕಾರ್ಮಿಕರ ಸಾವು, ಓರ್ವ ನಾಪತ್ತೆ!
ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಬುಡಕಟ್ಟು ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು ಪರಿಣಾಮ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಕಾರ್ಮಿಕರು ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಕಾಣೆಯಾಗಿದ್ದಾರೆ.

ಪಂಜಾಬ್‌ನಲ್ಲಿ 6 ದಿನ ಕಳೆದ ನಂತರ ಹಿಮಾಚಲ ಪ್ರದೇಶವನ್ನು ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ
ಪಂಜಾಬ್‌ನಲ್ಲಿ ಆರು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಹಿಮಾಚಲ ಪ್ರದೇಶಕ್ಕೆ ಪ್ರವೇಶಿಸಿತು. ಈ ವೇಳೆ ಅಲ್ಲಿನ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪಕ್ಷದ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದರು.

