Himachal Pradesh

ಗಾಳಿಯ ಗುಣಮಟ್ಟಕ್ಕಾಗಿ ಹಿಮಾಚಲದ ಎರಡು ಪಟ್ಟಣಗಳಿಗೆ 'ಸ್ವಚ್ಛ ವಾಯು ಸರ್ವೇಕ್ಷಣ್' ಪ್ರಶಸ್ತಿ
ಗಾಳಿಯ ಗುಣಮಟ್ಟಕ್ಕಾಗಿ ಹಿಮಾಚಲ ಪ್ರದೇಶದ ಸುಂದರನಗರ ಮತ್ತು ನಲಗಢ ಪಟ್ಟಣ 2022ನೇ ಸಾಲಿನ ರಾಷ್ಟ್ರೀಯ ಸ್ವಚ್ಛ ವಾಯು ಸರ್ವೇಕ್ಷಣ್ ಪ್ರಶಸ್ತಿ ಪಡೆದುಕೊಂಡಿವೆ.

ಹಿಮಾಚಲ ಪ್ರದೇಶದಲ್ಲಿ 4.1 ತೀವ್ರತೆಯ ಭೂಕಂಪ
ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಬುಧವಾರ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಪ್ರಧಾನಿ ಮೋದಿಯವರ ಹಿಮಾಚಲ ಪ್ರದೇಶ ಭೇಟಿ ಕೇವಲ ಚುನಾವಣಾ ಗಿಮಿಕ್: ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದನ್ನು ಕೇವಲ 'ಚುನಾವಣಾ ಗಿಮಿಕ್' ಎಂದು ಬಣ್ಣಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ 'ಭಯ'ದಿಂದಾಗಿಯೇ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಗುರುವಾರ ಹೇಳಿದೆ.

ಹಿಮಾಚಲ ಪ್ರದೇಶ ಚುನಾವಣೆ: ಬೆಳಗ್ಗೆ 11 ಗಂಟೆಯವರೆಗೆ ಶೇ.17.98 ಮತದಾನ
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಮುಂದುವರಿಯುತ್ತಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಇಂದು ಬೆಳಗ್ಗೆ 11 ಗಂಟೆಯವರೆಗೆ ಮೊದಲ ಮೂರು ಗಂಟೆಗಳಲ್ಲಿ ಶೇ 17.98ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹಳೆಯ ಪಿಂಚಣಿ ಯೋಜನೆ, ಉದ್ಯೋಗಕ್ಕಾಗಿ ಹಿಮಾಚಲ ಪ್ರದೇಶದ ಜನ ಕಾಂಗ್ರೆಸ್ ಗೆ ಮತ ಹಾಕುತ್ತಾರೆ: ರಾಹುಲ್ ಗಾಂಧಿ
ಹಿಮಾಚಲ ಪ್ರದೇಶ ಚುನಾವಣೆಗೆ ಮತದಾನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ, ರಾಜ್ಯವು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ಮತ್ತು ಉದ್ಯೋಗವನ್ನು ಪಡೆಯಲು ಮತ ಚಲಾಯಿಸುತ್ತಾರೆ ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನ.12 ರಂದು ಚಲಾಯಿಸುವ ಪ್ರತಿ ಮತವು ಮುಂದಿನ 25 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸೂಚಿಸುತ್ತದೆ: ಪ್ರಧಾನಿ
ಹಿಮಾಚಲ ಪ್ರದೇಶದ ಜನರು ಬಿಜೆಪಿಯನ್ನು ಅಧಿಕಾರದಲ್ಲಿ ಉಳಿಸಿಕೊಳ್ಳಲು ಮನಸ್ಸು ಮಾಡಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು, ಗುಡ್ಡಗಾಡು ರಾಜ್ಯದಲ್ಲಿ ತ್ವರಿತ ಪ್ರಗತಿ ಮತ್ತು ಸ್ಥಿರ ಸರ್ಕಾರ ಅಗತ್ಯ ಎಂದು ಹೇಳಿದರು.

ಹಿಮಾಚಲ ಪ್ರದೇಶ ಚುನಾವಣೆ: 30 ಯುನಿಟ್ ಉಚಿತ ವಿದ್ಯುತ್ ಸೇರಿ ಹಲವು ಭರವಸೆಯುಳ್ಳ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಹಿಮಾಚಲ ಪ್ರದೇಶ: ದೇಶದ ಮೊದಲ ಮತದಾರ ಶ್ಯಾಮ್ ಶರಣ್ ನೇಗಿ 106ನೇ ವಯಸ್ಸಿನಲ್ಲಿ ನಿಧನ, ಮುಖ್ಯಮಂತ್ರಿ ಸಂತಾಪ
ದೇಶದ ಮೊದಲ ಮತದಾರ (First Voter of India) 106 ವರ್ಷದ ಶ್ಯಾಮ್ ಶರಣ್ (Shyam Saran Negi) ನೇಗಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ (Himachal Pradesh) ಕಿನ್ನೌರ್ ಜಿಲ್ಲೆಯ ಕಲ್ಪಾದಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮುಂಬರುವ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನಕ್ಕೆ ಖರ್ಗೆ ಬಲಿಪಶು?: ಬಿಜೆಪಿ
ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಕಳಪೆ ಪ್ರದರ್ಶನ ನೀಡಿದರೆ ಅವರನ್ನು ಬಲಿಪಶು ಮಾಡಲಾಗುತ್ತದೆ ಎಂದು ಬಿಜೆಪಿ ದೂರಿದೆ.

