Himachal Pradesh

ಹಿಮಾಚಲ ಚುನಾವಣೆ: ಬಿಜೆಪಿ ತೊರೆದ ಇಬ್ಬರು ನಾಯಕರು, ಧರ್ಮಶಾಲಾದಿಂದ ಪಕ್ಷೇತರರಾಗಿ ಸ್ಪರ್ಧೆ
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನಿಂದ 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ನವೆಂಬರ್ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಲಿದೆ.

ಹಿಮಾಚಲ ಪ್ರದೇಶ: ಪ್ರವಾಸಿ ಬಸ್ಸು ಕಂದಕಕ್ಕೆ ಉರುಳಿ ಬಿದ್ದು 7 ಮಂದಿ ಸಾವು, 10 ಮಂದಿಗೆ ಗಾಯ
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

Photos: ಹಿಮಾಚಲ ಪ್ರದೇಶದಲ್ಲಿ ನಿಲ್ಲದ ಮಳೆ; ಹಲವೆಡೆ ಭೂಕುಸಿತ, ಈವರೆಗೂ ಕನಿಷ್ಠ 30 ಜನರು ಸಾವು
ಹಿಮಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳವಾರದ ಹೊತ್ತಿಗೆ ಹಿಮಾಚಲ ಪ್ರದೇಶದಾದ್ಯಂತ ಕನಿಷ್ಠ 30 ಜನರು ಸಾವಿಗೀಡಾಗಿದ್ದು, 36 ಭೂಕುಸಿತಗಳು ವರದಿಯಾಗಿವೆ. ಕಾಂಗ್ರಾ ಜಿಲ್ಲೆಯಲ್ಲಿ ಸುಮಾರು 500 ಜನರನ್ನು ಸ್ಥಳಾಂತರಿಸಲಾಗಿದೆ.

ಹಿಮಾಚಲ: ಹುಷಾರಾಗಿರುವಂತೆ ಇತರರಿಗೆ ಎಚ್ಚರಿಸಿದ್ದ ಗ್ರಾಮದ ಮುಖ್ಯಸ್ಥ, ಸಂಬಂಧಿಕರು ಭೂಕುಸಿತಕ್ಕೆ ಬಲಿ
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕಶನ್‌ನಲ್ಲಿ ಭಾರೀ ಮಳೆ ಸುರಿದಾಗ, ಹುಷಾರಾಗಿರುವಂತೆ ವಾಟ್ಸಾಪ್ ಗ್ರೂಪ್‌ನಲ್ಲಿ ಎಚ್ಚರಿಕೆ ಸಂದೇಶ ಕಳುಹಿಸಿದ್ದ ಗ್ರಾಮದ ಮುಖ್ಯಸ್ಥ ಖೇಮ್ ಸಿಂಗ್ ಮತ್ತು ಆತನ ಸಂಬಂಧಿಕರು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ.

3 ದಿನಗಳಲ್ಲಿ ಹಿಮಾಚಲ ಹಾಗೂ ಇತರ ರಾಜ್ಯಗಳಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 50 ಮಂದಿ ಸಾವು!
ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾದಲ್ಲಿ ತೀವ್ರ ಮುಂಗಾರು ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ.

ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಆಜಾದ್ ಬಳಿಕ ಆನಂದ್ ಶರ್ಮಾ ರಾಜಿನಾಮೆ
ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್ ರಾಜಿನಾಮೆ ಬಳಿಕ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಹಿಮಾಚಲ ಪ್ರದೇಶದಲ್ಲಿ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ತಮ್ಮ ಪಕ್ಷದ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ.

ಹಿಮಾಚಲ ಪ್ರದೇಶ: ಪ್ರವಾಹ, ಭೂ ಕುಸಿತದಲ್ಲಿ ಆರು ಜನರ ಸಾವು, 14 ಮಂದಿ ಕಣ್ಮರೆ
ಹಿಮಾಚಲ ಪ್ರದೇಶದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂ ಕುಸಿತದಲ್ಲಿ ಆರು ಜನರು ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ: ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, 8 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

