Himachal Pradesh

ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ ನಿಧನ
ದೇಶ

ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ ನಿಧನ

ಹಿಮಾಚಲ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪ್ರವೀಣ್ ಶರ್ಮಾ ಗುರುವಾರ ಬೆಳಗ್ಗೆ ಉನಾ ಜಿಲ್ಲೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಹಿಮಾಚಲ ಪ್ರದೇಶದ ಕುಲುನಲ್ಲಿ ಮೇಘಸ್ಫೋಟ: ಹಲವರು ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ, ಪಾರ್ವತಿ ನದಿ ಸೇತುವೆಗೆ ಹಾನಿ
ದೇಶ

ಹಿಮಾಚಲ ಪ್ರದೇಶದ ಕುಲುನಲ್ಲಿ ಮೇಘಸ್ಫೋಟ: ಹಲವರು ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ, ಪಾರ್ವತಿ ನದಿ ಸೇತುವೆಗೆ ಹಾನಿ

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪಾರ್ವತಿ ಕಣಿವೆಯ ಚೋಜ್ ನುಲ್ಲಾದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಹಲವಾರು ಜನರು ಕೊಚ್ಚಿಹೋಗಿದ್ದಾರೆ.

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಶಾಲಾ ಬಸ್ ಭೀಕರ ಅಪಘಾತ: ಶಾಲಾ ಮಕ್ಕಳು ಸೇರಿ 16 ಮಂದಿ ಸಾವು, ಹಲವರಿಗೆ ಗಾಯ
ದೇಶ

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಶಾಲಾ ಬಸ್ ಭೀಕರ ಅಪಘಾತ: ಶಾಲಾ ಮಕ್ಕಳು ಸೇರಿ 16 ಮಂದಿ ಸಾವು, ಹಲವರಿಗೆ ಗಾಯ

ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್‌ಗೆ ಬಳಿ ಸೋಮವಾರ ಬೆಳಗ್ಗೆ ಶಾಲಾ ಬಸ್ಸು ಹೋಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶ: ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ
ದೇಶ

ಹಿಮಾಚಲ ಪ್ರದೇಶ: ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.

ಮಧ್ಯದಲ್ಲೇ ನಿಂತ ಕೇಬಲ್ ಕಾರ್: ಜೀವ ಉಳಿಸಿಕೊಳ್ಳಲು ಪ್ರಯಾಣಿಕರ ಪರದಾಟ; ವಿಡಿಯೋ ವೈರಲ್!
ದೇಶ

ಮಧ್ಯದಲ್ಲೇ ನಿಂತ ಕೇಬಲ್ ಕಾರ್: ಜೀವ ಉಳಿಸಿಕೊಳ್ಳಲು ಪ್ರಯಾಣಿಕರ ಪರದಾಟ; ವಿಡಿಯೋ ವೈರಲ್!

ಹಿಮಾಚಲ ಪ್ರದೇಶದ ಪರ್ವಾನೂದಲ್ಲಿ ಸೋಮವಾರ ಮಧ್ಯಾಹ್ನ ಮಧ್ಯದಲ್ಲಿ ನಿಂತ ಕೇಬಲ್ ಕಾರಿನಲ್ಲಿ 11 ಮಂದಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಹಿಮಾಚಲ ಪ್ರದೇಶ: 28,197 ಕೋಟಿ ರೂ. ವೆಚ್ಚದ 287 ಯೋಜನೆ ಉದ್ಘಾಟಿಸಿದ ನರೇಂದ್ರ ಮೋದಿ
ದೇಶ

ಹಿಮಾಚಲ ಪ್ರದೇಶ: 28,197 ಕೋಟಿ ರೂ. ವೆಚ್ಚದ 287 ಯೋಜನೆ ಉದ್ಘಾಟಿಸಿದ ನರೇಂದ್ರ ಮೋದಿ

ಕೊರೋನಾದಂತಹ ಸಂಕಷ್ಟ ಕಾಲದಲ್ಲಿಯೂ ರಾಜ್ಯದಲ್ಲಿ ಅಭಿವೃದ್ಧಿ ನಿಂತಿಲ್ಲ. ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ ಎಂದು ಮೋದಿ, ಜೈರಾಂ ಠಾಕೂರ್ ಸರ್ಕಾರವನ್ನು ಶ್ಲಾಘಿಸಿದರು.

ದೇಶದಲ್ಲಿ ಪ್ರತಿನಿತ್ಯ 1.25 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
ದೇಶ

ದೇಶದಲ್ಲಿ ಪ್ರತಿನಿತ್ಯ 1.25 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

ಕೋವಿಡ್-19 ಸಾಂಕ್ರಾಮಿಕದ ವಿರುದ್ಧದ ಭಾರತದ ಹೋರಾಟ ಪರಿಣಾಮಕಾರಿಯಾಗಿದ್ದು, ದೇಶದಲ್ಲಿ ನಿತ್ಯ 1.25 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಭೂ ಕುಸಿತ; ಬೀಳುತ್ತಿರುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ; ಫೋಟೋಗಳು!
ದೇಶ

ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಭೂ ಕುಸಿತ; ಬೀಳುತ್ತಿರುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ; ಫೋಟೋಗಳು!

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಶಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.

ಹಿಮಾಚಲದ ಕಿನ್ನೌರ್‌ನಲ್ಲಿ ಭೂಕುಸಿತ: ಮತ್ತೆ ನಾಲ್ವರ ಶವ ಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ
ದೇಶ

ಹಿಮಾಚಲದ ಕಿನ್ನೌರ್‌ನಲ್ಲಿ ಭೂಕುಸಿತ: ಮತ್ತೆ ನಾಲ್ವರ ಶವ ಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.