Himachal Pradesh

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೇರಿಕೆ, ಪ್ರಧಾನಿ ಪರಿಹಾರ ಘೋಷಣೆ 
ದೇಶ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೇರಿಕೆ, ಪ್ರಧಾನಿ ಪರಿಹಾರ ಘೋಷಣೆ 

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

ಹಿಮಾಚಲದಲ್ಲಿ ಭೂಕುಸಿತ: ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ಪರ್ವತ; 10 ಸಾವು, 13 ಮಂದಿ ರಕ್ಷಣೆ, ಭೀಕರ ವಿಡಿಯೋ
ದೇಶ

ಹಿಮಾಚಲದಲ್ಲಿ ಭೂಕುಸಿತ: ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ಪರ್ವತ; 10 ಸಾವು, 13 ಮಂದಿ ರಕ್ಷಣೆ, ಭೀಕರ ವಿಡಿಯೋ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಹತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ.Himachal Pradesh Landslide

ಭೀಕರ ವಿಡಿಯೋ: ಹಿಮಾಚಲ ಪ್ರದೇಶದಲ್ಲಿ ಬಂಡೆಗಳು ಬಿದ್ದು ಸೇತುವೆ ಕುಸಿತ: 9 ಪ್ರವಾಸಿಗರ ದುರ್ಮರಣ
ದೇಶ

ಭೀಕರ ವಿಡಿಯೋ: ಹಿಮಾಚಲ ಪ್ರದೇಶದಲ್ಲಿ ಬಂಡೆಗಳು ಬಿದ್ದು ಸೇತುವೆ ಕುಸಿತ: 9 ಪ್ರವಾಸಿಗರ ದುರ್ಮರಣ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಕಣಿವೆಯಲ್ಲಿ ಬಂಡೆಗಳು ಉರುಳಿ ಬಿದ್ದು ಸೇತುವೆ ಕುಸಿದಿರುವ ಭೀಕರ ವಿಡಿಯೋ ವಿಡಿಯೋ ವೈರಲ್ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಧರ್ಮಶಾಲಾದಲ್ಲಿ ಭೀಕರ ಪ್ರವಾಹ, ಕೊಚ್ಚಿ ಹೋದ ಕಾರುಗಳು, ಕುಸಿದ ಕಟ್ಟಡಗಳು
ದೇಶ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಧರ್ಮಶಾಲಾದಲ್ಲಿ ಭೀಕರ ಪ್ರವಾಹ, ಕೊಚ್ಚಿ ಹೋದ ಕಾರುಗಳು, ಕುಸಿದ ಕಟ್ಟಡಗಳು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪರಿಣಾಮ ಉಂಟಾದ ಭಾರಿ ಮಳೆಯಿಂದಾಗಿ ಧರ್ಮಶಾಲಾದಲ್ಲಿ ಭೀಕರ ಪ್ರವಾಹ ಏರ್ಪಟ್ಟಿದೆ.

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಹೃದಯಾಘಾತದಿಂದ ನಿಧನ
ದೇಶ

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಹೃದಯಾಘಾತದಿಂದ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ವೀರಭದ್ರ ಸಿಂಗ್ ಗುರುವಾರ ಮುಂಜಾನೆ ನಿಧನರಾಗಿದ್ದಾರೆ.

ಹಿಮಾಚಲ ಪ್ರದೇಶ: 18,570 ಅಡಿ ಆಳದ ಕಂದಕದಿಂದ ಗಾಯಗೊಂಡ ಚಾರಣಿಗನನ್ನು ರಕ್ಷಿಸಿದ ಐಟಿಬಿಪಿ ತಂಡ!
ವಿಶೇಷ

ಹಿಮಾಚಲ ಪ್ರದೇಶ: 18,570 ಅಡಿ ಆಳದ ಕಂದಕದಿಂದ ಗಾಯಗೊಂಡ ಚಾರಣಿಗನನ್ನು ರಕ್ಷಿಸಿದ ಐಟಿಬಿಪಿ ತಂಡ!

ಜೀವ ರಕ್ಷಕ ಕಾರ್ಯಾಚರಣೆಯೊಂದರಲ್ಲಿ, 19 ನೇ ಬೆಟಾಲಿಯನ್ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆ 18 ಸಾವಿರದ 570 ಅಡಿ ಆಳದಲ್ಲಿ ಬಿದ್ದು ಗಾಯಗೊಂಡಿದ್ದ ಚಾರಣಿಗನನ್ನು ರಕ್ಷಣೆ ಮಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್; ಒಂಬತ್ತು ಮಂದಿ ದುರ್ಮರಣ!
ದೇಶ

ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್; ಒಂಬತ್ತು ಮಂದಿ ದುರ್ಮರಣ!

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರಸಿಂಗ್ ಗೆ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್ ಸೋಂಕು
ದೇಶ

ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರಸಿಂಗ್ ಗೆ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್ ಸೋಂಕು

ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು ಮತ್ತೆ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಆ ಮೂಲಕ ಅವರು ಕೇವಲ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಬಿಕ್ಕಟ್ಟು: ಹಿಮಾಚಲದಿಂದ ದೆಹಲಿಗೆ ಆಕ್ಸಿಜನ್ ಪೂರೈಕೆ
ದೇಶ

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಬಿಕ್ಕಟ್ಟು: ಹಿಮಾಚಲದಿಂದ ದೆಹಲಿಗೆ ಆಕ್ಸಿಜನ್ ಪೂರೈಕೆ

ಕೊರೋನಾ ರೋಗಿಗಳಿಗೆ ಜೀವ ಉಳಿಸುವ ಆಮ್ಲಜನಕದ ತೀವ್ರ ಕೊರತೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಗೆ ಹಿಮಾಚಲ ಪ್ರದೇಶ ಸರ್ಕಾರ ಆಕ್ಸಿಜನ್ ಸರಬರಾಜು...